Mekedatu

ಪುನೀತ್ ಗೆ ಮೈಸೂರು ವಿವಿ ಗೌರವ ಡಾಕ್ಟರೇಟ್; ತಮಿಳುನಾಡಿನ ನಿರ್ಣಯದ ವಿರುದ್ಧ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ!
ಮೇಕೆದಾಟು ಯೋಜನೆ: ತಮಿಳುನಾಡಿನ ನಿರ್ಣಯದ ವಿರುದ್ಧ ರಾಜ್ಯ ಸರ್ಕಾರದಿಂದ ಖಂಡನ ನಿರ್ಣಯಕ್ಕೆ ನಿರ್ಧಾರ. ಪುನೀತ್ ರಾಜಕುಮಾರ್ ಮೈಸೂರು ವಿವಿ ಗೌರವ ಡಾಕ್ಟರೇಟ್. ಹಾಸನದಲ್ಲಿ ಅಪಘಾತ, ಐವರು ವಿದ್ಯಾರ್ಥಿಗಳ ಸಾವು.

ಕೋವಿಡ್ ನಿರ್ಬಂಧಗಳ ನಡುವೆಯೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ, ಬೆಂಗಳೂರಿಗೆ ಸಿದ್ದರಾಮಯ್ಯ ವಾಪಸ್
ಕೋವಿಡ್ ನಿರ್ಬಂಧಗಳ ನಡುವೆಯೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ನಡೆಸಿದ್ದು, ಜ್ವರದಿಂದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪಾದಯಾತ್ರೆ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಮೇಕೆದಾಟು ಪಾದಯಾತ್ರೆಯಲ್ಲಿ ನಮ್ಮೊಂದಿಗೆ ಕೈಜೋಡಿಸಿ: ಜನತೆಗೆ ಕಾಂಗ್ರೆಸ್ ಮನವಿ
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜ.9ರಿಂದ ಮೇಕೆದಾಟಿನಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಇದೊಂದು ಪಕ್ಷಾತೀತ ಹೋರಾಟವಾಗಿದೆ. ಜನರು ಈ ಹೋರಾಟದಲ್ಲಿ ಕೈಜೋಡಿಸಿ ಸರ್ಕಾರ ಮೇಲುಗೈ ಸಾಧಿಸುವಂತೆ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಜನಸೇವೆಯೇ ನಮ್ಮ ಧ್ಯೇಯ: ಡಿ.ಕೆ.ಶಿವಕುಮಾರ್
ಕರ್ನಾಟಕದಲ್ಲಿ ಕಾಂಗ್ರೆಸ್ ಅಲೆ ಇದ್ದು, ಪಕ್ಷವನ್ನು ಬಲಪಡಿಸಲು ಪ್ರತಿಯೊಬ್ಬ ಕಾರ್ಯಕರ್ತರು ಒಗ್ಗೂಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

ತನ್ನ ಲಾಭಕ್ಕಾಗಿ ತಮಿಳುನಾಡು ಸದಾಕಾಲ ನೀರು ವಿಚಾರದಲ್ಲಿ ರಾಜಕೀಯ ಮಾಡುತ್ತದೆ: ಸಿಎಂ ಬೊಮ್ಮಾಯಿ
ಕರ್ನಾಟಕದ ಜಲ-ಸಂಬಂಧಿತ ಯೋಜನೆಗಳಿಗೆ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮಿಳುನಾಡು ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.

ಮೇಕೆದಾಟು ಡಿಪಿಆರ್'ನ್ನು ಕಾಂಗೆಸ್ ಸರ್ಕಾರ ತಡ ಮಾಡಿರಲಿಲ್ಲ: ಸಿದ್ದರಾಮಯ್ಯ
ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ತಯಾರಿಕೆ ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ತಡ ಮಾಡಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಹೇಳಿಕೆ ಸರಿಯಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ರಾಜಕೀಯ ಲಾಭಕ್ಕಾಗಿ ಮೇಕೆದಾಟು ಪಾದಯಾತ್ರೆ ಹೈಜಾಕ್: ಕಾಂಗ್ರೆಸ್ ವಿರುದ್ಧ ದೇವೇಗೌಡ ಕಿಡಿ!
ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಮಾಡಲು ಮುಂದಾಗಿದೆ. ಈ ಕುರಿತು ಮಾಜಿ ಪ್ರಧಾನಿ ದೇವೇಗೌಡ ಕಿಡಿ ಕಾರಿದ್ದಾರೆ. ಮೇಕೆದಾಟು ಯೋಜನೆ ಕುರಿತು ಜೆಡಿಎಸ್ ಈಗಾಗಲೇ ರಾಜ್ಯಪಾಲರಿಗೆ ಮನವಿ ನೀಡಿದೆ.

ಮೇಕೆದಾಟು ಜಾರಿಗೆ ಆಗ್ರಹ: ಪಾದಯಾತ್ರೆ ನಡೆಸಲು ರಾಜ್ಯ ಕಾಂಗ್ರೆಸ್ ನಿರ್ಧಾರ
ಮೇಕೆದಾಟು ಅಣೆಕಟ್ಟು ನಿರ್ಮಾಣ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ಆಗ್ರಹಿಸಿ ಪಾದಯಾತ್ರೆ ನಡೆಸಲು ರಾಜ್ಯ ಕಾಂಗ್ರೆಸ್ ನಿರ್ಧರಿಸಿದೆ.

ಮೇಕೆದಾಟು, ಕಾವೇರಿ ವಿವಾದ: ಮಧ್ಯಪ್ರವೇಶಿಸುವಂತೆ ಕೇಂದ್ರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ಮೇಕೆದಾಟು ಹಾಗೂ ಕಾವೇರಿ ನದಿ ನೀರು ವಿವಾದ ಸಂಬಂಧ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಕ್ಕೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ಆಗ್ರಹಿಸಿದ್ದಾರೆ.

