Mekedatu

ಮೇಕೆದಾಟು ಯೋಜನೆ: ರಾಜ್ಯ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು
ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಬಳಿ ಜಲಾಶಯ ನಿರ್ಮಾಣ ಮಾಡುವ ಸಂಬಂಧ ಯೋಜನಾ ವರದಿ ತಯಾರಿಸಲು ಕೇಂದ್ರೀಯ ಜಲ ಆಯೋಗ ಕರ್ನಾಟಕ ಸರ್ಕಾರಕ್ಕೆ ಅನುಮತಿ ನೀಡಿದ್ದರಿಂದ ಅಕ್ರೋಶಗೊಂಡಿರುವ ತಮಿಳುನಾಡು ಸರ್ಕಾರ ಶುಕ್ರವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ...

ಮೇಕೆದಾಟು ವಿಚಾರ ಸಂಬಂಧ ತಮಿಳುನಾಡು ರಾಜ್ಯದೊಂದಿಗೆ ಮಾತನಾಡಲು ಸಿದ್ಧ: ಸಿಎಂ ಕುಮಾರಸ್ವಾಮಿ
ವಿವಾದಿತ ಮೇಕೆದಾಟು ಯೋಜನೆ ಸಂಬಂಧ ನೆರೆರಾಜ್ಯ ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಗುರುವಾರ ಹೇಳಿದ್ದಾರೆ...

ಮೇಕೆದಾಟು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾದ ಇಬ್ಬರು ಟೆಕ್ಕಿಗಳು
ಪ್ರವಾಸಕ್ಕೆಂದು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮೇಕೆದಾಟಿಗೆ ಆಗಮಿಸಿದ್ದ ಇಬ್ಬರು ಟೆಕ್ಕಿಗಳು ಸೆಲ್ಫಿ ತೆಗೆದುಕೊಳ್ಳುವ...

ಪ್ರಧಾನಿಗೆ ತಮಿಳುನಾಡು ಸಿಎಂ ಪತ್ರ: ರಾಜ್ಯದಿಂದ ತೀವ್ರ ಆಕ್ಷೇಪ
ಮೇಕೆದಾಟು ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಮತ್ತು ಜಲಾಶಯ ನಿರ್ಮಿಸದಂತೆ ಕರ್ನಾಟಕಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ತಮಿಳುನಾಡು ಸಿಎಂ...

ಮೇಕೆದಾಟು: ಶೀಘ್ರ ಪ್ರಧಾನಿ ಮೋದಿ ಭೇಟಿ

ಮೇಕೆದಾಟು: ರಿವರ್ಸ್ ಗೇರ್‍ನಲ್ಲಿ ಸರ್ಕಾರ
ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯ ಸರ್ಕಾರ `ರಿವರ್ಸ್‍ಗೇರ್'ನಲ್ಲಿ ಹೊರಟಿದೆ ಎಂದು ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಬಸವರಾಜ ಬೊಮ್ಮಾಯಿ....

ನಾಳೆ ಕರ್ನಾಟಕ ಬಂದ್: ಬಹುತೇಕ ಸಂಘಟನೆಗಳ ಬೆಂಬಲ
ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯದ ನಾನಾ ಕನ್ನಡ ಪರ ಸಂಘಟನೆಗಳು ಶನಿವಾರ ಬಂದ್ ಗೆ ಕರೆ ನೀಡಿದೆ...

'ಮೇಕೆದಾಟು'ಲು ಕರ್ನಾಟಕ ಬಂದ್: ನಾನಾ ಸಂಘಟನೆಗಳ ಬೆಂಬಲ
ಮೇಕೆದಾಟು ಯೋಜನೆ ವಿರೋಧಿಸುತ್ತಿರುವ ತಮಿಳುನಾಡಿನ ಕ್ರಮ ಖಂಡಿಸಿ ಏ.18ರಂದು ನಾನಾ ಕನ್ನಡ ಸಂಘಟನೆಗಳು `ಕರ್ನಾಟಕ್ ಬಂದ್'ಗೆ ಕರೆ ನೀಡಿವೆ.
ಮೇಕೆದಾಟು ಯೋಜನೆ ತಡೆಗೆ ಮೋದಿ ಮೊರೆ ಹೋದ ಎಂಡಿಎಂಕೆ
ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟುವುದರಿಂದ ಕರ್ನಾಟಕವನ್ನು ತಡೆಯುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜವಾಬ್ದಾರಿ ಎಂದಿದೆ ಎಂಡಿಎಂಕೆ

