ವಿದೇಶಕೊರೋನಾವೈರಸ್ ನಿಂದ ಅಮೆರಿಕಾದಲ್ಲಿ 85 ಸಾವು: ದೇಶವಾಸಿಗಳು ಮನೆಯಲ್ಲಿಯೇ ಇರಿ- ಮೆಲಾನಿಯಾ ಟ್ರಂಪ್
ಜಗತ್ತಿನಾದ್ಯಂತ ಹರಡಿರುವ ಮಾರಕ ಸಾಂಕ್ರಾಮಿಕ ರೋಗ ಕೊರೋನಾವೈರಸ್ ನಿಂದಾಗಿ ಅಮೆರಿಕಾದಲ್ಲಿ 85 ಜನರು ಸಾವನ್ನಪ್ಪಿದ್ದು, ಈ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ದೇಶವಾಸಿಗಳು ಮನೆಯಲ್ಲಿಯೇ ಇರುವಂತೆ ಅಮೆರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಕರೆ ನೀಡಿದ್ದಾರೆ.