Melbourne

IFFM 2026 ಪ್ರಶಸ್ತಿ ಘೋಷಣೆ: ರಿಷಬ್ ಶೆಟ್ಟಿ, ದುಲ್ಕರ್ ಸಲ್ಮಾನ್, ರೇಖಾ, ರಾಣಿ ಮುಖರ್ಜಿಗೆ ಪ್ರತಿಷ್ಠಿತ ಗೌರವ
ಮುಖ್ಯವಾಹಿನಿ ಸಿನಿಮಾಗಳಿಂದ ಹಿಡಿದು ಸ್ಟ್ರೀಮಿಂಗ್, ಸ್ವತಂತ್ರ ಚಿತ್ರಗಳು, ಸಾಕ್ಷ್ಯಚಿತ್ರಗಳು ಮತ್ತು ಕಿರುಚಿತ್ರಗಳವರೆಗೆ ವಿವಿಧ ಪ್ರಕಾರದ ಸಿನಿಮಾಗಳನ್ನು ಈ ಬಾರಿ ಗೌರವಿಸಲಾಗಿದೆ.

Watch | 'ನೀವು ಭಾರತವನ್ನು ಅರ್ಥಮಾಡಿಕೊಳ್ಳ ಬಯಸಿದರೆ, ರೈಲಿನಲ್ಲಿ ಪ್ರಯಾಣಿಸಿ'

ಆಸ್ಟ್ರೇಲಿಯಾದಲ್ಲಿ ಮೊಳಗಿದ 'ಮಾ ತುಝೇ ಸಲಾಂ': ಮೋದಿಗೆ ಅದ್ಧೂರಿ ಸ್ವಾಗತ, ತಬಲಾ-ಡಿಡ್ಜೆರಿಡೂ ಜುಗಲ್‌ಬಂದಿಗೆ ಮನಸೋತ ಪ್ರಧಾನಿ..!
ಮೆಲ್ಬೋರ್ನ್‌ನಲ್ಲಿ 'ಆಸ್ಟ್ರೇಲಿಯಾ–ಇಂಡಿಯಾ ಆರ್ಕೆಸ್ಟ್ರಾ' ತಂಡದ 10 ಕಲಾವಿದರು ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಅವರ ಪ್ರಸಿದ್ಧ ದೇಶಭಕ್ತಿ ಗೀತೆ "ಮಾ ತುಝೆ ಸಲಾಮ್" ಅನ್ನು ಅದ್ಭುತವಾಗಿ ಪ್ರಸ್ತುತಪಡಿಸಿದರು.

4th Ashes Test: 15 ವರ್ಷಗಳ ಬಳಿಕ ಆಸಿಸ್ ನೆಲದಲ್ಲಿ ಇಂಗ್ಲೆಂಡ್ ಗೆ ಐತಿಹಾಸಿಕ ಟೆಸ್ಟ್ ಜಯ!
ಬೌಲರ್ ಗಳ ಆರ್ಭಟದಿಂದಾಗಿ ಕೇವಲ 2 ದಿನಗಳಲ್ಲೇ ಮುಕ್ತಾಯವಾದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಇಂಗ್ಲೆಂಡ್ 4 ವಿಕೆಟ್ ಅಂತರದಲ್ಲಿ ಮಣಿಸಿದೆ.

Australia: ಮೆಲ್ಬೋರ್ನ್‌ನಲ್ಲಿ ಭಾರತೀಯ ವ್ಯಕ್ತಿಯ ಮೇಲೆ ಮಚ್ಚಿನಿಂದ ಅಮಾನುಷ ಹಲ್ಲೆ!
ಜುಲೈ 19ರ ಶನಿವಾರ ಈ ಘಟನೆ ನಡೆದಿದ್ದು, ಗಾಯಾಳು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಶೋಗೆ ತಡವಾಗಿ ಬಂದಿದ್ದಕ್ಕೆ ಪ್ರೇಕ್ಷಕರ ಆಕ್ರೋಶ; ವೇದಿಕೆಯಲ್ಲೇ 'ಗಳಗಳನೆ' ಕಣ್ಣೀರಿಟ್ಟ ನೇಹಾ ಕಕ್ಕರ್! ವಿಡಿಯೋ
ರಾತ್ರಿ 7-30ಗೆ ಆಯೋಜಿಸಿದ್ದ ಶೋಗೆ ರಾತ್ರಿ 10 ಗಂಟೆಗೆ ಬಂದಿದ್ದಾರೆ. ಇದರಿಂದ ರೊಚ್ಚಿಗೆದ್ದ ಅಭಿಮಾನಿಗಳು 'ಗೋ ಬ್ಯಾಕ್ ಗೋ ಬ್ಯಾಕ್ '' ಅಂತಾ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಮಕ್ಕಳು-ಮಹಿಳೆಯರು ನೋಡುತ್ತಿರುತ್ತಾರೆ ಎಂಬ ಕಾಮನ್ ಸೆನ್ಸ್ ಇಲ್ವಾ': Travis Head ನಿಷೇಧ ಸಾಧ್ಯತೆ!
ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ರಿಷಭ್ ಪಂತ್ ಅವರ ವಿಕೆಟ್ ಕಬಳಿಸಿ ಟ್ರಾವಿಸ್ ಹೆಡ್ ವಿಚಿತ್ರವಾಗಿ ಸಂಭ್ರಮಿಸಿದರು.

World Test Championship Final: ಭಾರತದ ಫೈನಲ್ ಆಸೆ ಕ್ಷೀಣ; ಪವಾಡವೇ ನಡೆಯಬೇಕು?
ಮೆಲ್ಬೋರ್ನ್ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ 4ನೇ ಮಹತ್ವದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಹೀನಾಯ ಸೋಲು ಕಂಡಿದೆ.

'ತುಂಬಾ ಬೇಸರ ಆಗ್ತಿದೆ..': 4ನೇ ಟೆಸ್ಟ್ ಸೋಲಿನ ಬಳಿಕ Rohit Sharma ಮಹತ್ವದ ನಿರ್ಧಾರ?
ಪಂದ್ಯ ಮುಕ್ತಾಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೋಹಿತ್ ಶರ್ಮಾ, 'ನಮಗೆ ತುಂಬಾನೇ ಬೇಸರ ಆಗ್ತಿದೆ. ನಮ್ಮ ಉದ್ದೇಶ ಸೋಲುವುದು ಆಗಿರಲಿಲ್ಲ. ಕೊನೆವರೆಗೂ ಹೋರಾಟ ಮಾಡಬೇಕು ಅಂದುಕೊಂಡಿದ್ದೇವು. ಆದರೆ ಅದು ಸಾಧ್ಯವಾಗಲಿಲ್ಲ.

