ಕ್ರಿಕೆಟ್ಬಾಕ್ಸಿಂಗ್ ಡೇ ಟೆಸ್ಟ್: ಪುಟಿದೇಳುವ ನಿರೀಕ್ಷೆಯಲ್ಲಿ ಟೀಮ್ ಇಂಡಿಯಾ
ಡಿಸೆಂಬರ್ 26ರ ಶನಿವಾರದಂದು ಆರಂಭವಾಗಲಿರುವ ಆತಿಥೇಯ ಆಸ್ಟ್ರೇಲಿಯಾ ಮತ್ತು ಪ್ರವಾಸಿ ಭಾರತ ತಂಡಗಳ ನಡುವಿನ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ( ಬಾಕ್ಸಿಂಗ್ ಡೇ ಟೆಸ್ಟ್) ಐತಿಹಾಸಿಕ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣ ಸಜ್ಜಾಗಿದೆ.