Melbourne

BGT 2025, 4th Test: ಢಿಕ್ಕಿ ಹೊಡೆದು ನಕ್ಕ labuschagne ಗೆ ಮೈದಾನದಲ್ಲೇ ಮಹಮದ್ ಸಿರಾಜ್ 'ಮರ್ಮಾಘಾತ'!
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಆಸ್ಟ್ರೇಲಿಯಾ ಭರ್ಜರಿ ಬ್ಯಾಟಿಂಗ್ ನಡೆಸಿತ್ತಾದರೂ, ಭಾರತದ ವೇಗಿಗಳ ಖತರ್ನಾಕ್ ಎಸೆತಗಳಿಂದ 'ಮರ್ಮಾಘಾತ' ಅನುಭವಿಸಿದೆ.

Watch | ಆಸಿಸ್ ಬ್ಯಾಟರ್ ಗೆ ಕೊಹ್ಲಿ ಢಿಕ್ಕಿ; ಮಾಧ್ಯಮಗಳ ಟೀಕೆ, ಅಭಿಮಾನಿಗಳ ಅಸಮಾಧಾನ!

BGT 2025: ಇದೇನ್ Gully cricket ಏನೋ?; ಜೈಸ್ವಾಲ್ ಗೆ ಗದರಿದ Rohit Sharma, Video ವೈರಲ್
ವಿಕೆಟ್ಗಾಗಿ ಕಾದು ಕಾದು ಹೈರಾಣಾಗಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ತಂಡದ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಮಾಡಿದ ತಪ್ಪಿಗೆ ಮೈದಾನದಲ್ಲೇ ಕೋಪಗೊಂಡಿದ್ದಾರೆ.

Sam Konstas vs Virat Kohli: ಭುಜಕ್ಕೆ ಢಿಕ್ಕಿ, ಮೈದಾನದಲ್ಲೇ ಸಂಘರ್ಷ; ಅಮಾನತಿನಿಂದ ಕೊಹ್ಲಿ ಪಾರು, ಆದರೂ ದಂಡದ ಶಿಕ್ಷೆ!
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಪದಾರ್ಪಣೆ ಮಾಡಿರುವ ಆಸ್ಟ್ರೇಲಿಯಾದ ಯುವ ಆರಂಭಿಕ ಬ್ಯಾಟರ್ ಸ್ಯಾಮ್ ಕೊನ್‌ಸ್ಟಸ್ ಅವರಿಗೆ ಭುಜದಿಂದ ಡಿಕ್ಕಿ ಹೊಡೆದ ಕಾರಣಕ್ಕೆ ವಿರಾಟ್ ಕೊಹ್ಲಿಗೆ ಐಸಿಸಿ ದಂಡ ಹೇರಿದೆ.

BGT 2025, 4th Test, Day 1: ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 311/6; ಬುಮ್ರಾಗೆ 3 ವಿಕೆಟ್, Travis Head ಡಕೌಟ್!
ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಇಂದು ಆರಂಭಗೊಂಡ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

BGT 2025: ಭಾರತ ತಂಡಕ್ಕೆ ಮತ್ತೊಂದು ಆಘಾತ, KL Rahul ಗೆ ಗಾಯ, Boxing Day Test ಪಂದ್ಯಕ್ಕೆ ಅಲಭ್ಯ? Video
ಆಲ್ರೌಂಡರ್ ಆರ್ ಅಶ್ವಿನ್ ದಿಢೀರ್ ನಿವೃತ್ತಿ ಘೋಷಿಸಿದ್ದು, ಈ ಆಘಾತದ ಬೆನ್ನಲ್ಲೇ ಭಾರತ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ.

ಮೆಲ್ಬೋರ್ನ್: ಹುಟ್ಟುಹಬ್ಬದ ದಿನವೇ 16 ವರ್ಷದ ಭಾರತೀಯ ಮೂಲದ ಬಾಲಕನಿಗೆ ಚೂರಿ ಇರಿತ; ದರೋಡೆ!
ಮೆಲ್ಬೋರ್ನ್‌ನಲ್ಲಿ 16 ವರ್ಷದ ಭಾರತೀಯ ಮೂಲದ ಬಾಲಕನೊಬ್ಬನಿಗೆ ಆತನ ಹುಟ್ಟುಹಬ್ಬದ ದಿನವೇ ಚೂರಿ ಇರಿದು ದರೋಡೆ ಮಾಡಲಾಗಿದೆ.

5 ದಿನಗಳಲ್ಲಿ ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯ ಧ್ವಂಸ: ಖಲಿಸ್ತಾನಿ ಬೆಂಬಲಿಗರ ಕುಕೃತ್ಯ
ಆಸ್ಟ್ರೇಲಿಯಾದಲ್ಲಿ ಮತ್ತೊಂದು ಹಿಂದೂ ದೇವಾಲಯವನ್ನು ಧ್ವಂಸ ಮಾಡಲಾಗಿದೆ. "ಖಾಲಿಸ್ತಾನಿ ಬೆಂಬಲಿಗರು" ಭಾರತ ವಿರೋಧಿ ಗೀಚುಬರಹಗಳನ್ನು ಬರೆದು ಆಸ್ಟ್ರೇಲಿಯಾದ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿದೆ, ಒಂದು ವಾರದೊಳಗೆ ವಿಕ್ಟೋರಿಯಾ ರಾಜ್ಯದ ದೇವಾಲಯದ ಮೇಲೆ ಇದು ಎರಡನೇ ದಾಳಿಯಾಗಿದೆ.

ಆಸ್ಟ್ರೇಲಿಯಾದಲ್ಲಿ ಭೀಕರ ದುರಂತ: ಹೆಲಿಕಾಪ್ಟರ್ ಗಳ ಢಿಕ್ಕಿ, ಕನಿಷ್ಠ 4 ಮಂದಿ ಸಾವು
ಆಸ್ಟ್ರೇಲಿಯಾ ಬೀಚ್ ನಲ್ಲಿ 2 ಹೆಲಿಕಾಪ್ಟರ್ ಗಳ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

