Melbourne

ಮಂಕಡ್ ವಿವಾದ: ನಿಯಮ ಸಮರ್ಥಿಸಿಕೊಂಡ ಎಂಸಿಸಿ, ಅಶ್ವಿನ್ ಗೆ ಪರೋಕ್ಷ ಬೆಂಬಲ!
ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕ ಆರ್ ಅಶ್ವಿನ್ ರ ಮಂಕಡ್ ವಿವಾದ ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿರುವಂತೆಯೇ ಇತ್ತ ಈ ಬಗ್ಗೆ ಎಂಸಿಸಿ ಸ್ಪಷ್ಟನೆ ನೀಡಿದ್ದು, ತನ್ನ ನಿಯಮಾವಳಿಯನ್ನು ಸಮರ್ಥಿಸಿಕೊಂಡಿದೆ.

ಮಿಂಚಿನ ಸ್ಟಂಪಿಂಗ್: ಎಂಎಸ್ ಧೋನಿ ಕೀಪಿಂಗ್ ನೋಡಿ ಮೂಗಿನ ಮೇಲೆ ಬೆರಳಿಟ್ಟ ಕೊಹ್ಲಿ, ವಿಡಿಯೋ ವೈರಲ್!
ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದ್ದು ಈ ಮಧ್ಯೆ ಪಂದ್ಯದಲ್ಲಿ ಎಂಎಸ್ ಧೋನಿ ಮಾಡಿದ್ದ ಮಿಂಚಿನ ಸ್ಟಂಪಿಂಗ್ ವಿಡಿಯೋ...

ಧೋನಿ ಓರ್ವ ಸೂಪರ್‌ಸ್ಟಾರ್ ಮತ್ತು ಸಾರ್ವಕಾಲಿಕ ಶ್ರೇಷ್ಠ ಆಟಗಾರ: ಆಸೀಸ್ ಕೋಚ್ ಜಸ್ಟಿನ್ ಲ್ಯಾಂಗರ್
ಟೀಂ ಇಂಡಿಯಾ ಆಸೀಸ್ ನೆಲದಲ್ಲಿ ಐತಿಹಾಸಿಕ ಏಕದಿನ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಮಾಜಿ ನಾಯಕ ಎಂಎಸ್ ಧೋನಿ ಕುರಿತಂತೆ ಎಲ್ಲೆಡೆಯಿಂದ...

'ಬಾಲ್ ತಗೊಳ್ಳಿ, ಇಲ್ಲ.. ನಿವೃತ್ತಿ ಅಂತ ಬೊಬ್ಬೆ ಇಡ್ತಾರೆ': ಎಂಎಸ್ ಧೋನಿ
ಆಸ್ಚ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಗೆದ್ದು, ಆಸಿಸ್ ನೆಲದಲ್ಲಿ ಐತಿಹಾಸಿಕ ಸರಣಿ ಜಯ ಗಳಿಸಿದೆ. ಆದರೆ ಧೋನಿ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ.

ಆಸಿಸ್ ನೆಲದಲ್ಲಿ ಕೂದಲೆಳೆ ಅಂತರದಲ್ಲಿ ಟೀಂ ಇಂಡಿಯಾ ಆಟಗಾರರ 4 ಅಪರೂಪದ ದಾಖಲೆ ಮಿಸ್!
ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ನೆಲದಲ್ಲಿ ಕಾಂಗರೂಗಳನ್ನು ಸೋಲಿಸುವ ಮೂಲಕ ಭಾರತ ತಂಡವೇನೋ ಐತಿಹಾಸಿಕ ಸಾಧನೆ ಗೈದಿದೆಯಾದರೂ, ಇದೇ ಪಂದ್ಯದಲ್ಲಿ ಭಾರತ ತಂಡದ ಪ್ರಮುಖ ಆಟಗಾರರು ಕೂದಲೆಳೆ ಅಂತರದಲ್ಲಿ ಹಲವು ದಾಖಲೆಗಳನ್ನು ಮಿಸ್ ಮಾಡಿಕೊಂಡಿದ್ದಾರೆ.

ಐತಿಹಾಸಿಕ ಸರಣಿ ಗೆದ್ದರೂ ಟೀಂ ಇಂಡಿಯಾಗಿಲ್ಲ ಪ್ರಶಸ್ತಿ ಮೊತ್ತ, ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ಗವಾಸ್ಕರ್ ಗರಂ
ಪ್ರಬಲ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ಕ್ರಿಕೆಟ್ ತಂಡ ಐತಿಹಾಸಿಕ ಏಕದಿನ ಸರಣಿ ಗೆಲುವು ಸಾಧಿಸಿದರೂ ಗೆದ್ದ ತಂಡಕ್ಕೆ ಪ್ರಶಸ್ತಿ ಮೊತ್ತ ನೀಡದೇ ಕ್ರಿಕೆಟ್ ಆಸ್ಟ್ರೇಲಿಯಾ ಅಪಮಾನವೆಸಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಸಚಿನ್ ಕೋಪಗೊಂಡಿರುವುದನ್ನು ನೋಡಿದ್ದೇನೆ, ಆದರೆ ಧೋನಿ ಕೋಪ ನೋಡಿಲ್ಲ: ಕೋಚ್ ರವಿಶಾಸ್ತ್ರಿ
ಶಾಂತ ಸ್ವಭಾವದ ಸಚಿನ್ ತೆಂಡೂಲ್ಕರ್ ಕೂಡ ಕೋಪ ಗೊಂಡಿರುವುದನ್ನು ನೋಡಿದ್ದೇನೆ. ಆದರೆ ಧೋನಿ ಕೋಪಗೊಂಡಿದ್ದನ್ನು ನಾನು ನೋಡಿಲ್ಲ ಎಂದು ಟೀಂ ಇಂಡಿಯಾ ಪ್ರಧಾನ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

ಎಂಎಸ್ ಧೋನಿಗೆ 5ನೇ ಕ್ರಮಾಂಕ ಅತ್ಯಂತ ಸೂಕ್ತ, ತಂಡಕ್ಕೂ ನೆರವಾಗಲಿದೆ: ವಿರಾಟ್ ಕೊಹ್ಲಿ
ಎಂಎಸ್ ಧೋನಿ ವಿರುದ್ಧ ಟೀಕೆ ಮಾಡುವ ಮುನ್ನ ಅವರಿಗೂ ಕೊಂಚ ಸಮಯ ನೀಡಬೇಕು, ಧೋನಿ ನೇ ಕ್ರಮಾಂಕದಲ್ಲಿ ಆಡುವುದರಿಂದ ಅವರಿಗೂ ಮತ್ತು ತಂಡಕ್ಕೂ ಲಾಭವಿದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಕೊಹ್ಲಿಯಲ್ಲ, ಎಬಿಡಿವಿಲಿಯರ್ಸ್ ಅಲ್ಲ, ಚೇಸಿಂಗ್ ನಲ್ಲಿ ಮಹೇಂದ್ರ ಸಿಂಗ್ ಧೋನಿಯೇ 'ಕಿಂಗ್'
ಆಸಿಸ್ ವಿರುದ್ಧ ಮೂರನೇ ಏಕದಿನ ಪಂದ್ಯದ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಮಹೇಂದ್ರ ಸಿಂಗ್ ಧೋನಿ ಇದೀಗ ರನ್ ಚೇಸಿಂಗ್ ನಲ್ಲಿ ತಾವೇ ಕಿಂಗ್ ಎಂಬುದನ್ನು ಮತ್ತೆ ಸಾಬೀತು ಮಾಡಿದ್ದಾರೆ.

