ದೇಶಗೊಗೊಯಿ ನ್ಯಾಯಾಂಗದ ಸ್ವಾಯತ್ತತೆ ವಿಚಾರದಲ್ಲಿ ರಾಜಿ ಮಾಡಿಕೊಂಡಿದ್ದಾರೆ: ಸುಪ್ರೀಂ ನಿವೃತ್ತ ನ್ಯಾಯಾಧೀಶ ಕುರಿಯನ್
ಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು ರಾಜ್ಯಸಭಾ ಸದಸ್ಯ ಸ್ಥಾನವನ್ನು ಒಪ್ಪಿಕೊಳ್ಳುವ ಮೂಲಕ ನ್ಯಾಯಾಂಗದ ಸ್ವಾಯತ್ತತೆ ಮತ್ತು ನಿಷ್ಪಕ್ಷಪಾತತೆಯ ವಿಚಾರದಲ್ಲಿನ ಪ್ರಧಾನ ತತ್ವಗಳೊಂದಿಗೆ ರಾಜಿ...