members

ಬಿಜೆಪಿ ಸದಸ್ಯತ್ವ ಅಭಿಯಾನ: ಅಲ್ಪಸಂಖ್ಯಾತ ಸಮುದಾಯದ 5 ಲಕ್ಷ ಸದಸ್ಯರ ಸೇರ್ಪಡೆಗೆ ಗುರಿ!
ಕಾಂಗ್ರೆಸ್ ವಿವಿಧ ವಿಚಾರಗಳಲ್ಲಿ ಮುಸ್ಲಿಮರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಯಾವಾಗಲೂ ಮುಸ್ಲಿಂ ಪರ ಎಂದು ಹೇಳಿಕೊಳ್ಳುತ್ತದೆ.

ಮತ್ತೆ 49 ಸಂಸದರು ಲೋಕಸಭೆಯಿಂದ ಅಮಾನತು, ಒಟ್ಟು ಸಂಖ್ಯೆ 173!
ಸಂಸತ್ತಿನ ಉಭಯ ಸದನಗಳಲ್ಲಿ ಇಂದು ಮಂಗಳವಾರ ಮತ್ತೆ ಭದ್ರತಾ ಉಲ್ಲಂಘನೆ ಪ್ರಕರಣದ ಗದ್ದಲ, ಕೋಲಾಹಲ ಮುಂದುವರಿದಿದೆ.

ವಿಧಾನ ಪರಿಷತ್ ಸದಸ್ಯರಾಗಿ ಕಾಂಗ್ರೆಸ್ನ ಮೂವರು ಪ್ರಮಾಣವಚನ ಸ್ವೀಕಾರ
ನೂತನವಾಗಿ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.

ಕಬ್ಬನ್ ರೀಡ್ಸ್: ಪ್ರಕೃತಿ ಮಡಿಲಲ್ಲಿ ಪುಸ್ತಕ ಪ್ರೇಮಿಗಳು; ಬನ್ನಿ, ಇಷ್ಟವಾದದ್ದನ್ನು ಒಟ್ಟಿಗೆ ಕೂತು ಓದೋಣ!
ವೀಕೆಂಡ್ ಬಂದರೆ ಸಾಕು, ಕೆಫೆಗಳು ಮತ್ತು ಬಾರ್, ಕ್ಲಬ್ ಪಬ್ ಗಳಿಗೆ ಯುವಕ- ಯುವತಿಯರು ಲಗ್ಗೆ ಇಡುತ್ತಾರೆ, ಆದರೆ ಇಲ್ಲೊಂದು ಯುವ ಜೋಡಿ ಜನರಲ್ಲಿ ಪುಸ್ತಕ ಓದುವ ಪ್ರೇಮ ಹೆಚ್ಚಿಸುವ ಕೆಲಸ ಮಾಡುತ್ತಿದೆ.

'15 ನೇ ವಿಧಾನಸಭೆ'ಯ ವಿಧಾನಸಭಾ ಸದಸ್ಯರ ಗ್ರೂಪ್ ಫೋಟೋ!
15 ನೇ ವಿಧಾನಸಭೆಯ ಕೊನೆಯ ಅಧಿವೇಶನ ಫೆಬ್ರವರಿ 24 ರಂದು ಕೊನೆಗೊಳ್ಳುವ ಹಿನ್ನೆಲೆಯಲ್ಲಿ ಇಂದು ವಿಧಾನಸಭಾ ಸದಸ್ಯರು ವಿಧಾನಸೌಧದ ಎದುರು ಗ್ರೂಪ್ ಫೋಟೋಕ್ಕೆ ಪೋಸ್ ನೀಡಿದರು.

ಸಿಡಬ್ಲ್ಯುಸಿ ಗೊಂದಲಕ್ಕೆ ತೆರೆ: CWC ಸದಸ್ಯರನ್ನು ಆಯ್ಕೆ ಮಾಡುವುದು ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಊಹಾಪೋಹಗಳಿಗೆ ತೆರೆ ಎಳೆದಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಚುನಾವಣೆ ನಡೆಸಲು ಕಾಂಗ್ರೆಸ್ ನಾಯಕತ್ವ ಶುಕ್ರವಾರ ನಿರ್ಧರಿಸಿದೆ.

ಹಾವೇರಿ ಗ್ರಾಮ ಪಂಚಾಯಿತಿಗೂ ಕಾಲಿಟ್ಟ ರೆಸಾರ್ಟ್ ರಾಜಕೀಯ: ವಿಮಾನದಲ್ಲಿ ಬಂದು ಅಧ್ಯಕ್ಷರ ಪದಚ್ಯುತಿಗೊಳಿಸಿದ ಸದಸ್ಯರು!
ಇಷ್ಟು ದಿನ ವಿಧಾನಸೌಧಕ್ಕೆ ಸೀಮಿತವಾಗಿದ್ದ ರೆಸಾರ್ಟ್ ಪಾಲಿಟಿಕ್ಸ್ ಈಗ ಗ್ರಾಮ ಪಂಚಾಯತಿಗೂ ಕಾಲಿಟ್ಟಿದೆ. ರಾಣೆಬೆನ್ನೂರು ತಾಲೂಕು ದೇವರಗುಡ್ಡ ಗ್ರಾಮ ಪಂಚಾಯತಿ ಸದಸ್ಯರು ಬೆಂಗಳೂರಿನ ರೆಸಾರ್ಟ್ ನಲ್ಲಿ ದಿನ ಕಳೆದು, ನಾವು ಯಾರಿಗೂ ಕಮ್ಮಿ ಇಲ್ಲವೆಂಬಂತೆ ವಿಮಾನದಲ್ಲಿ ಆಗಮಿಸಿದ್ದಾರೆ.

ಬೆಳಗಾವಿ ಅಧಿವೇಶನದ ಕೊನೆಯ ದಿನದ ಕಲಾಪ, ಹಲವು ಸದಸ್ಯರು ಗೈರು; ವಿಧಾನಸಭಾಧ್ಯಕ್ಷ ಕಾಗೇರಿ ಅಸಮಾಧಾನ
ಇಂದು ಡಿಸೆಂಬರ್ 24ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆಯ ದಿನ. ಕೊನೆಯ ದಿನದ ಅಧಿವೇಶನದ ಕಲಾಪ ಮಹತ್ವದ್ದಾಗಿರುತ್ತದೆ. ಹಲವು ಪ್ರಮುಖ ವಿಚಾರಗಳು ಚರ್ಚೆಗೆ ಬರುತ್ತವೆ.

ಸಂಸತ್ತು ಚಳಿಗಾಲ ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ: ರಾಜ್ಯಸಭೆಯ 12 ವಿಪಕ್ಷ ಸಂಸದರು ಅಮಾನತು
ಇಂದಿನಿಂದ ಆರಂಭಗೊಂಡ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ್ದು, ಅಧಿವೇಶನದಲ್ಲಿ ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ರಾಜ್ಯಸಭೆಯ 12 ಮಂದಿ ವಿರೋಧ ಪಕ್ಷದ ಸಂಸದರನ್ನು ಅಮಾನತು ಮಾಡಲಾಗಿದೆ.

