ದೇಶಪುರುಷರು ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ, ಜಿಮ್ನಲ್ಲಿ ತರಬೇತಿ ನೀಡುವಂತಿಲ್ಲ: ಉತ್ತರ ಪ್ರದೇಶ ಮಹಿಳಾ ಆಯೋಗ
ಪುರುಷ ಟೈಲರ್ ಮಹಿಳೆಯರ ಬಟ್ಟೆಗಳನ್ನು ಹೊಲಿಯಬಾರದು ಅಥವಾ ಅವರ ಕೂದಲನ್ನು ಕತ್ತರಿಸಬಾರದು. ಈ ಪ್ರಸ್ತಾವನೆಯನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಬಬಿತಾ ಚೌಹಾಣ್ ಮಂಡಿಸಿದ್ದು, ಸಭೆಯಲ್ಲಿದ್ದ ಇತರ ಸದಸ್ಯರು ಇದಕ್ಕೆ ಬೆಂಬಲ ಸೂಚಿಸಿದ್ದಾರೆ.