ಸಿನಿಮಾ ಸುದ್ದಿಗರ್ಭಕೋಶವನ್ನೇ ಕೈಯಿಂದ ಕಿತ್ತು ಬಿಸಾಕೋಣ ಅನಿಸಿತ್ತು; ವಿಪರೀತ ಮೂಡ್ ಸ್ವಿಂಗ್ಸ್: 'ಆ' ದಿನಗಳ ಭೀಕರತೆ ಬಿಚ್ಚಿಟ್ಟ ನಟಿ ಐಶ್ವರ್ಯಾ!
ಖ್ಯಾತ ಮಲೆಯಾಳಂ ನಟರಾದ ಮಮ್ಮುಟ್ಟಿ, ಮೋಹನ್ಲಾಲ್ ಅವರಂತಹ ಸ್ಟಾರ್ ನಟರ ಜೊತೆ ಮಿಂಚಿದ್ದ ಐಶ್ವರ್ಯ ಅವರು, ಜೀವನೋಪಾಯಕ್ಕಾಗಿ ಸೋಪು, ಕೇಕ್ ಮಾರುವ ಪರಿಸ್ಥಿತಿಗೆ ತಲುಪಿದ್ದರು.