ರಾಜಕೀಯಬಿಜೆಪಿ ಸಂಸದರು ಗಂಡಸರಲ್ಲ; ದೆಹಲಿಗೆ ಹೋಗಿ ಟಿಎ-ಡಿಎ ತೆಗೆದುಕೊಂಡು ಬರೋದಷ್ಟೇ ಇವರ ಕೆಲಸ: ಶಾಸಕ ಬಾಲಕೃಷ್ಣ
ಬಿಜೆಪಿ ಸಂಸದರೆಲ್ಲಾ ಗಂಡಸರಲ್ಲ, ಶೋ ಪೀಸ್ಗಳು. ಕೇವಲ ದೆಹಲಿಗೆ ಹೋಗೋದು ಟಿಎ-ಡಿಎ ತೆಗೆದುಕೊಂಡು ಬರೋದು ಅಷ್ಟೇ ಇವರ ಕೆಲಸ ಎಂದು ಮಾಗಡಿ ಶಾಸಕ ಹೆಚ್ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.