ಕ್ರಿಕೆಟ್ಅಂಡರ್ 19 ಏಷ್ಯಾ ಕಪ್ 2023 ವೇಳಾಪಟ್ಟಿ ಪ್ರಕಟ: ಒಂದೇ ಗುಂಪಿನಲ್ಲಿ ಭಾರತ-ಪಾಕಿಸ್ತಾನಕ್ಕೆ ಸ್ಥಾನ, ಡಿ.10ರಂದು ಪಂದ್ಯ
2023ರ ಅಂಡರ್ 19 ಏಷ್ಯಾ ಕಪ್ ಟೂರ್ನಿಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಈ ಬಾರಿ ಒಂದೇ ಗುಂಪಿನಲ್ಲಿ ಆಡುತ್ತಿವೆ.