ರಾಜ್ಯಕರ್ನಾಟಕ, ಮಹಾರಾಷ್ಟ್ರದ ಬಿಪಿಎಲ್ ಕುಟುಂಬಗಳಲ್ಲಿ ಮುಟ್ಟಿನ ಬಗ್ಗೆ ಅತಿಹೆಚ್ಚು ಮೌಢ್ಯಗಳಿವೆ: ಸಮೀಕ್ಷೆ
ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಲ್ಲಿ ಅತಿ ಹೆಚ್ಚು ಮುಟ್ಟಿನ ಆರೋಗ್ಯ ಮತ್ತು ನೈರ್ಮಲ್ಯ ನಿರ್ವಹಣೆಗೆ ಸಂಬಂಧಿಸಿದ ಮೌಢ್ಯಗಳನ್ನು ಹೊಂದಿವೆ ಎಂದು ಯುನೆಸ್ಕೋ ಇತ್ತೀಚಿನ ಸಮೀಕ್ಷೆಯ ವರದಿಯನ್ನು ತೋರಿಸಿದೆ.