ದೇಶವಿದ್ಯಾರ್ಥಿನಿಯರು, ಉದ್ಯೋಗಸ್ಥ ಮಹಿಳೆಯರಿಗೆ ಋತುಚಕ್ರದ ರಜೆ ಕೋರಿ ಪಿಐಎಲ್; ಸರ್ಕಾರಕ್ಕೆ ನಿರ್ದೇಶನ ನೀಡಲು 'ಸುಪ್ರೀಂ' ನಕಾರ
ವಿದ್ಯಾರ್ಥಿನಿಯರಿಗೆ ಹಾಗೂ ಮಹಿಳೆಯರಿಗೆ ಋತು ಚಕ್ರದ ವೇಳೆ ರಜೆ ನೀಡಲು ನಿಯಮಗಳನ್ನು ರೂಪಿಸಲು ರಾಜ್ಯಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.