ಕ್ರಿಕೆಟ್''ಏನೇನೋ ಆಗ್ತಿದೆ.. ನನಗೆ ಬ್ರೇಕ್ ಬೇಕು..''; ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಸರಿದ ಸ್ಟಾರ್ ಆಟಗಾರ್ತಿ!
ಪಾಕಿಸ್ತಾನ ಮಹಿಳಾ ಕ್ರಿಕೆಟ್ ಸ್ಟಾರ್ ಆಟಗಾರ್ತಿ ನಿದಾ ದಾರ್ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಸರಿಯುತ್ತಿರುವುದಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ (ಪಿಸಿಬಿ) ಮಾಹಿತಿ ನೀಡಿರುವುದಾಗಿ ಹೇಳಿದ್ದಾರೆ.