Mental Health

ಮಾನಸಿಕ ಆರೋಗ್ಯ ವರ್ಧನೆಗೆ ಏನು ಮಾಡಬೇಕು? ಈ 15 ಸೂತ್ರಗಳನ್ನು ಪಾಲಿಸಿದರೆ ಸಾಕು! (ಚಿತ್ತ ಮಂದಿರ)
ಅಂಕಣಗಳು

ಮಾನಸಿಕ ಆರೋಗ್ಯ ವರ್ಧನೆಗೆ ಏನು ಮಾಡಬೇಕು? ಈ 15 ಸೂತ್ರಗಳನ್ನು ಪಾಲಿಸಿದರೆ ಸಾಕು! (ಚಿತ್ತ ಮಂದಿರ)

ಡಾ. ಸಿ. ಆರ್. ಚಂದ್ರಶೇಖರ್, ಮನೋವೈದ್ಯಯಾವುದೇ ವ್ಯಕ್ತಿಯ ಪೂರ್ಣ ಆರೋಗ್ಯಕ್ಕೆ, ಕೌಶಲ ಸಾಮರ್ಥ್ಯ ಸಾಧನೆಗಳಿಗೆ ಮನಸ್ಸೇ ತಾಯಿ. ಮನಸು ನೆಮ್ಮದಿಯಿಂದ ಇದ್ದು, ಅದರ ಆರೋಗ್ಯ ಚೆನ್ನಾಗಿದ್ದಾರೆ ಆತ/ ಆಕೆ ಚೆನ್ನಾಗಿ ಆಲೋಚಿಸಬಲ್ಲ. ಚಿಂತನ-ಮಂಥನ ಮಾಡಬಲ್ಲ.

ಕೋವಿಡ್-19 ಸಾಂಕ್ರಾಮಿಕದಿಂದ ಯುವ ವಯಸ್ಕರು ತೀವ್ರ ಒತ್ತಡದಲ್ಲಿ: ತಜ್ಞರು
ಜೀವನಶೈಲಿ

ಕೋವಿಡ್-19 ಸಾಂಕ್ರಾಮಿಕದಿಂದ ಯುವ ವಯಸ್ಕರು ತೀವ್ರ ಒತ್ತಡದಲ್ಲಿ: ತಜ್ಞರು

ಕೊರೋನಾ ಸೋಂಕು ಯಾವ್ಯಾವ ವರ್ಗದವರಿಗೆ ಏನೇನು ಸಮಸ್ಯೆಗಳನ್ನು ತಂದೊಡ್ಡಿದೆ ಎಂದು ಊಹಿಸುವುದೂ ಕಷ್ಟವಾಗಿದೆ. 18 ರಿಂದ 20 ವರ್ಷದೊಳಗಿನ ಯುವ ವಯಸ್ಕರು ಸಾಕಷ್ಟು ಒತ್ತಡದಿಂದ ಬಳಲುತ್ತಿದ್ದು ಪರಿಸ್ಥಿತಿಯನ್ನು ನಿಭಾಯಿಸಲು ಕಲಿಯಬೇಕು ಎಂದು ತಜ್ಞರು ಹೇಳುತ್ತಾರೆ, ಅದಕ್ಕಾಗಿ ಯುವ ವಯಸ್ಸಿನವರಿಗೆ ತಜ್ಞರು ಮಾರ್ಗದರ್ಶನ ನೀಡುತ್ತಾರೆ.

ಕೊರೋನೋತ್ತರ ಸವಾಲುಗಳು: ಕೆಲಸ, ಮಾನಸಿಕ ಸ್ಥಿತಿಗತಿ, ಉತ್ಪಾದಕತೆ ಮೇಲೆ ಪರಿಣಾಮ!
ಜೀವನಶೈಲಿ

ಕೊರೋನೋತ್ತರ ಸವಾಲುಗಳು: ಕೆಲಸ, ಮಾನಸಿಕ ಸ್ಥಿತಿಗತಿ, ಉತ್ಪಾದಕತೆ ಮೇಲೆ ಪರಿಣಾಮ!

ಕೋವಿಡ್ ನಿಂದ ಗುಣಮುಖರಾದವರು ನಿಮ್ಹಾನ್ಸ್ ನ ಸಹಾಯವಾಣಿ (080-46110007)ಗೆ ಕರೆ ಮಾಡುತ್ತಾರೆ. ತಿಂಗಳಿಗೆ ಕನಿಷ್ಠ 500 ಕರೆಗಳು ಬರುತ್ತಿವೆ, ಜನರು ಹಲವು ಸಮಸ್ಯೆಗಳನ್ನು ಹೇಳಿಕೊಂಡು ಕರೆ ಮಾಡುತ್ತಾರೆ.

'ನನ್ನ ವೃತ್ತಿಜೀವನದ 10-12 ವರ್ಷಗಳನ್ನು ಆತಂಕದಲ್ಲಿ ಕಳೆದಿದ್ದೆ': ಸಚಿನ್ ತೆಂಡೂಲ್ಕರ್
ಕ್ರಿಕೆಟ್

'ನನ್ನ ವೃತ್ತಿಜೀವನದ 10-12 ವರ್ಷಗಳನ್ನು ಆತಂಕದಲ್ಲಿ ಕಳೆದಿದ್ದೆ': ಸಚಿನ್ ತೆಂಡೂಲ್ಕರ್

ತಮ್ಮ 24 ವರ್ಷಗಳ ವೃತ್ತಿಜೀವನದಲ್ಲಿ ಬಹುತೇಕ ವರ್ಷಗಳವರೆಗೆ ಆತಂಕದಿಂದ ಬಳಲುತ್ತಿದ್ದೆ ಎಂದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ತಮ್ಮ ಆಪ್ತ ವಿಚಾರವನ್ನು ಹೊರಹಾಕಿದ್ದಾರೆ.

ಕೋವಿಡ್-19 ನಿಂದ ಜನರ ಮಾನಸಿಕ ಆರೋಗ್ಯದ ಮೇಲೆ ಗಾಢವಾದ ಪರಿಣಾಮ!
ಆರೋಗ್ಯ

ಕೋವಿಡ್-19 ನಿಂದ ಜನರ ಮಾನಸಿಕ ಆರೋಗ್ಯದ ಮೇಲೆ ಗಾಢವಾದ ಪರಿಣಾಮ!

ಕೊರೊನಾವೈರಸ್ ಏಕಾಏಕಿ ಜನರಲ್ಲಿ ಆತಂಕಕಾರಿಯಾಗಿ ಕಾಡುತ್ತಿರುವ ಸಾಂಕ್ರಾಮಿಕ ರೋಗವಾಗಿ ಮಾರ್ಪಟ್ಟಿದ್ದು, ಪ್ರಸ್ತುತ ವಿಶ್ವದ ಯಾವುದೇ ಭಾಗವೂ ಸುರಕ್ಷಿತವಲ್ಲ ಎನ್ನುವ ಸ್ಥಿತಿ ನಿರ್ಮಿಸಿಬಿಟ್ಟಿದೆ.

ಲಾಕ್ ಡೌನ್ ನಿಂದ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ: ಐ.ಪಿ.ಎಸ್ ನಿಂದ 24/7 ಆಪ್ತಸಲಹೆ 
ರಾಜ್ಯ

ಲಾಕ್ ಡೌನ್ ನಿಂದ ಮಾನಸಿಕ ಒತ್ತಡ ಆರೋಗ್ಯದ ಮೇಲೆ ಪರಿಣಾಮ: ಐ.ಪಿ.ಎಸ್ ನಿಂದ 24/7 ಆಪ್ತಸಲಹೆ 

ಕೋವಿಡ್-19 ಲಾಕ್ ಡೌನ್ ನಿಂದ ಉಂಟಾಗಿರುವ ಪರಿಣಾಮಗಳು ಕೇವಲ ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗಳಿಗಷ್ಟೇ ಸೀಮಿತವಾಗಿಲ್ಲ. ಅದು ಮಾನಸಿಕ ಒತ್ತಡ, ಆರೋಗ್ಯದ ಮೇಲೆಯೂ ಹೆಚ್ಚಿನ ಪರಿಣಾಮ ಬೀರಿದೆ. 

ಬಂಜೆತನ ಸಮಯದಲ್ಲಿ ಮಾನಸಿಕ ಆರೋಗ್ಯಕ್ಕೆ ಚಿಕಿತ್ಸೆ!
ಆರೋಗ್ಯ

ಬಂಜೆತನ ಸಮಯದಲ್ಲಿ ಮಾನಸಿಕ ಆರೋಗ್ಯಕ್ಕೆ ಚಿಕಿತ್ಸೆ!

ಬಂಜೆತನವು ವಿಶ್ವದಾದ್ಯಂತ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರುತ್ತದೆ. ಆದರೆ ಸ್ಥಿತಿಯ ಪರಿಣಾಮಗಳು ದೈಹಿಕತೆಯನ್ನು ಮೀರಿವೆ.ಬಂಜೆತನವು ಮಹಿಳೆಯರು ಮತ್ತು ಪುರುಷರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂಬುದನ್ನು ಅಧ್ಯಯನಗಳು ತೋರಿಸಿವೆ.

ಸಾಮಾಜಿಕ ಮಾಧ್ಯಮದಲ್ಲಿ ಅನುಕಂಪದ ಹುಡುಕಾಟ: ಮಾನಸಿಕ ಆರೋಗ್ಯದ ಮೇಲಿನ ಪರಿಣಾಮಗಳು
ಆರೋಗ್ಯ

ಸಾಮಾಜಿಕ ಮಾಧ್ಯಮದಲ್ಲಿ ಅನುಕಂಪದ ಹುಡುಕಾಟ: ಮಾನಸಿಕ ಆರೋಗ್ಯದ ಮೇಲಿನ ಪರಿಣಾಮಗಳು

 ಸಾಮಾಜಿಕ ಮಾಧ್ಯಮದಲ್ಲಿನ ಅನುಕಂಪದ ಹುಡುಕಾಟ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎನ್ನುವುದು ಹೊಸ ಅಧ್ಯಯನದಿಂದ ತಿಳಿದುಬಂದಿದೆ.

ದಿಢೀರ್ ಅಂತಾ ಕ್ರಿಕೆಟ್‍ನಿಂದ ವಿಶ್ರಾಂತಿಗೆ ಮೊರೆ ಹೋದ ಸ್ಫೋಟಕ ಬ್ಯಾಟ್ಸ್ ಮನ್ ಮ್ಯಾಕ್ಸ್ ವೆಲ್!
ಕ್ರಿಕೆಟ್

ದಿಢೀರ್ ಅಂತಾ ಕ್ರಿಕೆಟ್‍ನಿಂದ ವಿಶ್ರಾಂತಿಗೆ ಮೊರೆ ಹೋದ ಸ್ಫೋಟಕ ಬ್ಯಾಟ್ಸ್ ಮನ್ ಮ್ಯಾಕ್ಸ್ ವೆಲ್!

ಆಸ್ಟ್ರೇಲಿಯಾ ಸ್ಟಾರ್ ಆಲ್‍ರೌಂಡರ್ ಗ್ಲೇನ್ ಮ್ಯಾಕ್ಸ್ ವೆಲ್ ಮಾನಸಿಕ ಸಮಸ್ಯೆಯಿಂದಾಗಿ ಕ್ರಿಕೆಟ್‍ನಿಂದ ಲಘು ವಿರಾಮ ತೆಗೆದುಕೊಳ್ಳಲು ಬಯಸಿದ್ದಾರೆ.