ಆಮ್ ಆದ್ಮಿ ಪಕ್ಷದ ಹಾಲಿ ಶಾಸಕ ಹಾಗೂ ಮಾಜಿ ಸಚಿವ ಸೋಮನಾಥ್ ಭಾರ್ತಿ ವಿರುದ್ಧ ಪತ್ನಿ ಹಲ್ಲೆ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ದೆಹಲಿಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ...