ದೇಶಛತ್ತೀಸಗಢ: ಮಕ್ಕಳ ಕಳ್ಳನೆಂದು ಶಂಕಿಸಿ ಮಾನಸಿಕ ಅಸ್ವಸ್ಥನೊಬ್ಬನಿಗೆ ಥಳಿಸಿದ ಗ್ರಾಮಸ್ಥರು, ಮೂವರ ಬಂಧನ
ಛತ್ತೀಸಗಢದ ದುರ್ಗ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಕ್ಕಳ ಕಳ್ಳನೆಂದು ಶಂಕಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿರುವ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.