ವಾಣಿಜ್ಯಸೆಪ್ಟೆಂಬರ್ 1ಕ್ಕೆ 'ಮೇರಾ ಬಿಲ್ ಮೇರಾ ಅಧಿಕಾರ್' ಜಿಎಸ್ಟಿ ಬಹುಮಾನ ಯೋಜನೆ ಜಾರಿ; ಯಾವ್ಯಾವ ರಾಜ್ಯಗಳಲ್ಲಿ ಇಲ್ಲಿದೆ ಮಾಹಿತಿ...
ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡು 10,000 ರೂಪಾಯಿಗಳಿಂದ 1 ಕೋಟಿ ರೂಪಾಯಿಯವರೆಗೆ ನಗದು ಬಹುಮಾನವನ್ನು ನೀಡುವ 'ಮೇರಾ ಬಿಲ್ ಮೇರಾ ಅಧಿಕಾರ್' ಇನ್ವಾಯ್ಸ್ ಪ್ರೋತ್ಸಾಹಕ ಯೋಜನೆಯನ್ನು ಸರ್ಕಾರವು ಸೆಪ್ಟೆಂಬರ್ 1 ರಿಂದ ಪ್ರಾರಂಭಿಸಲಿದೆ.