ವಾಣಿಜ್ಯಆರು ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 'ಮೇರಾ ಬಿಲ್ ಮೇರಾ ಅಧಿಕಾರ್' ಜಿಎಸ್ಟಿ ಬಹುಮಾನ ಯೋಜನೆ ಪ್ರಾರಂಭ: 30 ಕೋಟಿ ರೂ. ಮೀಸಲು
ಜಿಎಸ್ಟಿ ಲಕ್ಕಿ ಡ್ರಾ 'ಮೇರಾ ಬಿಲ್ ಮೇರಾ ಅಧಿಕಾರ್' ಯೋಜನೆಯನ್ನು ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶುಕ್ರವಾರ ಪ್ರಾರಂಭಿಸಲಾಗಿದ್ದು, ಈ ಬಹುಮಾನ ಯೋಜನೆಗಾಗಿ ಕೇಂದ್ರ ಮತ್ತು ರಾಜ್ಯಗಳು ಈ ಹಣಕಾಸು ವರ್ಷಕ್ಕೆ 30 ಕೋಟಿ ರೂಪಾಯಿಯನ್ನು ಮೀಸಲಿಟ್ಟಿವೆ.