ರಾಜಕೀಯ‘ನಮ್ಮ ಮನೆ ಬಿಜೆಪಿ ಮನೆ’ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ ಚಾಲನೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬಿಜೆಪಿ ಹಮ್ಮಿಕೊಂಡಿರುವ ‘ಮೇರಾ ಪರಿವಾರ್, ಬಿಜೆಪಿ ಪರಿವಾರ್’ ಅಭಿಯಾನ ಇಂದಿನಿಂದ ಆರಂಭಗೊಂಡಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅಭಿಯಾನಕ್ಕೆ ಇಂದು ಚಾಲನೆ ನೀಡಿದ್ದಾರೆ.