Merchant ship

ವ್ಯಾಪಾರಿ ಹಡಗಿನ ಮೇಲೆ ದಾಳಿ: ಅಟ್ಯಾಕ್ ಮಾಡಿದ ಡ್ರೋನ್ನ ಅವಶೇಷ ಪತ್ತೆ ಮಾಡಿದ ಭಾರತೀಯ ನೌಕಾಪಡೆ
ಅರಬ್ಬಿ ಸಮುದ್ರದಲ್ಲಿ ವ್ಯಾಪರ ಹಡಗಿನ ಮೇಲೆ ದಾಳಿ ಮಾಡಿದ್ದ ಡ್ರೋನ್ ನ ಅವಶೇಷಗಳನ್ನು ಕೊನೆಗೂ ಭಾರತೀಯ ನೌಕಾಪಡೆ ಪತ್ತೆ ಮಾಡಿದ್ದು, ಡ್ರೋನ್ ನಲ್ಲಿದ್ದ ಎಲ್ಲ ಸ್ಫೋಟಕಗಳನ್ನು ಸ್ಫೋಟಿಸುವ ಮೂಲಕ ನಾಶಪಡಿಸಿದೆ ಎಂದು ತಿಳಿದುಬಂದಿದೆ.

ಮಂಗಳೂರಿಗೆ ಬರುತ್ತಿದ್ದ ಹಡಗಿನ ಮೇಲೆ ಡ್ರೋನ್ ದಾಳಿ: ಬೆಂಕಿ ಅವಘಡ, ನೆರವಿಗೆ ಧಾವಿಸಿದ ಭಾರತೀಯ ನೌಕಾಪಡೆ
ಅರಬ್ಬಿ ಸಮುದ್ರದಲ್ಲಿ ವ್ಯಾಪಾರಿ ಹಡಗೊಂದಕ್ಕೆ ಡ್ರೋನ್ ಡಿಕ್ಕಿ ಹೊಡೆದು ಸ್ಫೋಟ ಸಂಭವಿಸಿದ ಕಾರಣ ಹಡಗಿನಲ್ಲಿ ಬೆಂಕಿ ಅವಘಡಕ್ಕೆ ಕಾರಣವಾಗಿದ್ದು, ವಿಚಾರ ತಿಳಿದ ಕೂಡಲೇ ಭಾರತೀಯ ನೌಕಾಪಡೆಯ ನೌಕೆಯೊಂದು ನೆರವಿಗೆ ದೌಡಾಯಿಸಿದೆ.

