ರಾಜ್ಯರಣ ಬಿಸಿಲಿಗೆ ಸಿಲಿಕಾನ್ ಸಿಟಿ ಜನ ತತ್ತರ: 35 ಡಿಗ್ರಿ ತಲುಪಿದ ತಾಪಮಾನ; ಮಧ್ಯಾಹ್ನ 12 ರಿಂದ 3ರವರೆಗೆ ಹೊರ ಹೋಗುವುದನ್ನು ತಪ್ಪಿಸಿ..!
ಭಾರತೀಯ ಹವಾಮಾನ ಇಲಾಖೆ ನೀಡಿದ ಸೂಚನೆಯ ಮೇರೆಗೆ ಈ ಎಚ್ಚರಿಕೆ ಹೊರಡಿಸಲಾಗಿದೆ. ಕಳೆದ ಮೂರು ದಿನಗಳಿಂದ ನಗರದಲ್ಲಿ ಗರಿಷ್ಠ ತಾಪಮಾನವು 35 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಕನಿಷ್ಠ ತಾಪಮಾನವೂ 20 ಡಿಗ್ರಿ ಸೆಲ್ಸಿಯಸ್ಕ್ಕಿಂತ ಹೆಚ್ಚಾಗಿದೆ.