merge

KCR ಕೆಲವು ದೆವ್ವಗಳಿಂದ ಸುತ್ತುವರೆದಿರುವ ದೇವರಂತೆ; ಬಿಜೆಪಿ ಜೊತೆ BRS ವಿಲೀನಗೊಳಿಸುವ ಯತ್ನ: ಕವಿತಾ
ಪಕ್ಷದಲ್ಲಿ ಕೆಲವು ಪಿತೂರಿಗಳು ನಡೆಯುತ್ತಿವೆ ಎಂದು ಅವರು ಹೇಳಿದ್ದರು. ಕೆಸಿಆರ್ ಕೆಲವು ದೆವ್ವಗಳಿಂದ ಸುತ್ತುವರೆದಿರುವ ದೇವರಂತೆ. ಬಿಆರ್ಎಸ್ ತೆಲಂಗಾಣಕ್ಕೆ ಚೈತನ್ಯದ ಮತ್ತು ರಾಜ್ಯದ ಅಸ್ತಿತ್ವದ ಮೂಲ ಕಾರಣವಾದ ಪಕ್ಷವಾಗಿದೆ.

ನಿಸ್ಸಾನ್, ಹೋಂಡಾ ವಿಲೀನದ ನಿರ್ಧಾರ ಘೋಷಣೆ: ಪರಸ್ಪರ ತಿಳುವಳಿಕೆ ಪತ್ರಕ್ಕೆ ಸಹಿ!
ಈ ಸಂಬಂಧ ಎರಡು ಕಂಪನಿಗಳು ಸೋಮವಾರ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿವೆ ಮತ್ತು Mitsubishi Motors ಕೂಡ ತಮ್ಮ ವ್ಯವಹಾರಗಳನ್ನು ಸಂಯೋಜಿಸುವ ಮಾತುಕತೆಗೆ ಸೇರಲು ಒಪ್ಪಿಕೊಂಡಿದೆ ಎಂದು ಹೇಳಿದರು.

ರಾಹುಲ್, ಖರ್ಗೆ ಸಮ್ಮುಖದಲ್ಲಿ 'ಕೈ' ಹಿಡಿದ ವೈ ಎಸ್ ಶರ್ಮಿಳಾ: ಕಾಂಗ್ರೆಸ್ ಜೊತೆ YSR ತೆಲಂಗಾಣ ಪಕ್ಷ ವಿಲೀನ!
ವೈಎಎಸ್ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ ಎಸ್ ಶರ್ಮಿಳಾ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ತಡರಾತ್ರಿ ರಾಷ್ಟ್ರ ರಾಜಧಾನಿಗೆ ಆಗಮಿಸಿದ ಶರ್ಮಿಳಾ ಇಂದು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ ನಂತರ ಪಕ್ಷಕ್ಕೆ ಸೇರ್ಪಡೆಗೊಂಡರು.

ಗಡಿ ವಿವಾದ: ಕರ್ನಾಟಕದೊಂದಿಗೆ ವಿಲೀನಕ್ಕೆ ಮಹಾರಾಷ್ಟ್ರದ 40 ಗ್ರಾಮಗಳ ಒತ್ತಾಸೆ
ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ ನಾಯಕರ ನಡುವಣ ವಾಕ್ಸಮರ ಮುಂದುವರೆದಿರುವಂತೆಯೇ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ 40 ಗ್ರಾಮಗಳ ನಿವಾಸಿಗರು ಕರ್ನಾಟಕದೊಂದಿಗೆ ತಮ್ಮ ಪ್ರದೇಶವನ್ನು ವಿಲೀನಕ್ಕೆ ತಮ್ಮ ಇಚ್ಚೆ ವ್ಯಕ್ತಪಡಿಸಿದ್ದಾರೆ.

ಸೋನಿ ಇಂಡಿಯಾದೊಂದಿಗೆ ಜೀ ಎಂಟರ್ ಟೈನ್ಮೆಂಟ್ ವಿಲೀನ: ಪುನೀತ್ ಗೊಯೆಂಕಾ ಸಿಇಓ ಆಗಿ ಮುಂದುವರಿಕೆ
ಸೋನಿ ಪಿಕ್ಚರ್ಸ್ ನೆಟ್ವರ್ಕ್ಸ್ ಇಂಡಿಯಾದೊಂದಿಗೆ (ಎಸ್ಪಿಎನ್ಐ) ಮಾಧ್ಯಮ ಮತ್ತು ಮನರಂಜನಾ ಕ್ಷೇತ್ರದ ಸಂಸ್ಥೆ 'ಜೀ ಎಂಟರ್ಟೈನ್ಮೆಂಟ್ ಎಂಟರ್ಪ್ರೈಸಸ್ ಲಿಮಿಟೆಡ್' ವಿಲೀನವಾಗಲಿದೆ.

ಎಸ್ ಎಸ್ ಎಲ್ ಸಿ-ಪಿಯುಸಿ ಮಂಡಳಿ ಶೀಘ್ರವೇ ವಿಲೀನ: ಎಸ್.ಸುರೇಶ್ ಕುಮಾರ್
ರಾಜ್ಯದಲ್ಲಿನ ಪದವಿ ಪೂರ್ವ ಶಿಕ್ಷಣ ಮಂಡಳಿ ಹಾಗೂ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯನ್ನು ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನು ಅಸ್ತಿತ್ವಕ್ಕೆ ತರಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.

'ಜಗಳ ಯಾಕೆ? ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವಿಲೀನಗೊಳಿಸಿ'
ಕೊರೋನಾ ಸಂಬಂಧ ವಿಭಿನ್ನ ಮಾಹಿತಿ, ವೈರುಧ್ಯ ಹೇಳಿಕೆ, ಪದೇ ಪದೇ ನೀತಿ ನಿಯಮ ಸುಧಾರಣೆಗಳಿಂದ ಜನರು ಗೊಂದಲದಲ್ಲಿದ್ದಾರೆ, ಎರಡು ಇಲಾಖೆಗಳಲ್ಲಿ ಸಮನ್ವಯ ಕೊರತೆಯಿದೆ ಹೀಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ..

ವಿಜಯಾ ಬ್ಯಾಂಕು ವಿಲೀನ ಪ್ರಶ್ನಿಸಿ ಕೋರ್ಟ್ ಗೆ ಮೊರೆ; ಫೆ.13ಕ್ಕೆ ಅರ್ಜಿ ವಿಚಾರಣೆ
ವಿಜಯಾ ಬ್ಯಾಂಕ್, ದೇನಾ ಬ್ಯಾಂಕು ಮತ್ತು ಬ್ಯಾಂಕ್ ಆಫ್ ಬರೋಡಾ ಬ್ಯಾಂಕುಗಳ ವಿಲೀನ ಏಪ್ರಿಲ್ 1ರಿಂದ...

ವಿಲೀನಗೊಳ್ಳಲಿವೆ ರಾಜ್ಯದ 14 ಸಾವಿರ ಸರ್ಕಾರಿ ಶಾಲೆಗಳು
ಶಿಕ್ಷಣ ತಜ್ಞರು, ಶಿಕ್ಷಕರು ಮತ್ತು ಇತರ ಪಾಲುದಾರ ನಿರ್ವಹಣೆದಾರರ ವಿರೋಧದ ಹೊರತಾಗಿಯೂ ...

