ಪ್ರತಿಭೆ ಇದ್ದವರಿಂದ ದೇಶಕ್ಕೆ ಅನುಕೂಲವಾಗಲಿದ್ದು, ಅಂತಹವರು ಮಾತ್ರ ಅಮೆರಿಕಾಕ್ಕೆ ಬನ್ನಿ, ಆದರೆ, ಕಾನೂನುಬಾಹಿರವಾಗಿ ದೇಶದೊಳಗೆ ನುಸುಳಲು ಪ್ರಯತ್ನಿಸಬೇಡಿ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.