ರಾಜ್ಯಬೆಳಗಾವಿ: ಎಂಇಎಸ್ ಕಾರ್ಯಕರ್ತನ ಮನೆ ಮೇಲೆ ದುಷ್ಕರ್ಮಿಗಳ ಗುಂಪು ದಾಳಿ, ನಾಲ್ವರಿಗೆ ಗಾಯ
ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಗೆ ಸೇರಿದ ಪಕ್ಷದ ಕಾರ್ಯಕರ್ತರೊಬ್ಬರ ಮನೆ ಮೇಲೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ ಅವರ ಕುಟುಂಬದ ನಾಲ್ವರಿಗೆ ಗಾಯಗೊಳಿಸಿದ ಘಟನೆ ಬೆಳಗಾವಿಯ ಶಹಾಪುರ ಪೊಲೀಸ್ ಠಾಣೆ ಸಮೀಪದ ಭಾರತ್ ನಗರದಲ್ಲಿ ಭಾನುವಾರ ನಡೆದಿದೆ.