MES

ಇಂದು ಕರ್ನಾಟಕ ಬಂದ್: ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ
ಮಹಾರಾಷ್ಟ್ರೀಗರ ಕನ್ನಡ ವಿರೋಧಿ ನೀತಿ ಹಾಗೂ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಆಗ್ರಹ: ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ!
ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂ.ಇ.ಎಸ್ ನವರಾಗಲೀ, ಇನ್ಯಾರೇ ಆಗಲಿ ಈ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ.

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ವಿರೋಧ: ಮಹಾಮೇಳವ್ ನಡೆಸಿದ MES ಕಾರ್ಯಕರ್ತರು ವಶಕ್ಕೆ
ಎಂಇಎಸ್ ಮುಖಂಡ ಮನೋಹರ ಕಿಣೇಕರ, ಆರ್ ಎಂ. ಪಾಟೀಲ್, ಪ್ರಕಾಶ ಶಿರೋಲಕರ್, ಪ್ರಕಾಶ ಮರ್ಗಾಳೆ ಸೇರಿ 20ಕ್ಕೂ ಅಧಿಕ ಜನರನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅನುಮತಿ ನಿರಾಕರಣೆ ನಡುವೆಯೂ MES ‘ಕರಾಳ ದಿನ' ಆಚರಣೆ: ಕಾನೂನು ಕ್ರಮಕ್ಕೆ ರಾಜ್ಯ ಸರ್ಕಾರ ಮುಂದು
ಎಂಇಎಸ್ ಉಪಟಳ ಈ ಹಿಂದೆ ಇದ್ದಷ್ಟು ಈಗ ಇಲ್ಲ. ಕನ್ನಡಿಗರ ಸಂಭ್ರಮದ ಮುಂದೆ ಅವರು ಮಂಕಾಗಿ ಹೋಗಿದ್ದಾರೆ. ಬೆರಳೆಣಿಕೆಯಷ್ಟು ಜನ ಮೆರವಣಿಗೆ ಮಾಡಿರಬಹುದು. ಅವರನ್ನು ನೇರವಾಗಿ ಬಂಧಿಸುವುದು ಸರಿಯಲ್ಲ.

ಕನ್ನಡ ರಾಜ್ಯೋತ್ಸವದಂದು ಕರಾಳ ದಿನಾಚರಣೆ: ರಾಜ್ಯ ಸರ್ಕಾರ, MES ಗೆ ಹೈಕೋರ್ಟ್ ನೋಟಿಸ್
ಕನ್ನಡ ರಾಜ್ಯೋತ್ಸವಕ್ಕೆ ಸಾಂಸ್ಕೃತಿಕ ಮಹತ್ವವಿದ್ದರೂ, ಮಹಾರಾಷ್ಟ್ರ ಮೂಲದ ಮರಾಠಿ ಪರ ಸಂಘಟನೆಯಾದ ಎಂಇಎಸ್ ಎರಡು ದಶಕಗಳಿಂದ ಬೆಳಗಾವಿಯಲ್ಲಿ ನವೆಂಬರ್ 1ರಂದು ಕರಾಳ ದಿನಾಚರಣೆ ಮಾಡುತ್ತಿದೆ. ಸರ್ಕಾರ ಅನುಮತಿಸದಿದ್ದರೂ ಪ್ರತಿಭಟನೆ ನಡೆಸುವ ಉದ್ಧಟತನವನ್ನು ಎಂಇಎಸ್ ಪ್ರದರ್ಶಿಸುತ್ತಾ ಬಂದಿದೆ.

ಮನಕಲಕುವ ದೃಶ್ಯ: ಮಗನಿಗೆ ಥಳಿಸದಂತೆ ತಂದೆ-ತಾಯಿ ಪರಿಪರಿಯಾಗಿ ಬೇಡಿಕೊಂಡರು ಹೊಡೆದು ಕೊಂದ ದುರುಳರು; ವಿಡಿಯೋ!
ಶನಿವಾರದಂದು ದಸರಾ ಆಚರಣೆಗಾಗಿ ಹೊಸ ಕಾರು ಖರೀದಿಸಲು ಮೈನ್ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಮಲಾಡ್ ರೈಲು ನಿಲ್ದಾಣದ ಬಳಿ ಆಟೋವೊಂದು ಅವರ ಕಾರನ್ನು ಹಿಂದಿಕ್ಕಿತು. ನಂತರ ಆಕಾಶ್ ಮತ್ತು ರಿಕ್ಷಾ ಚಾಲಕನ ನಡುವೆ ವಾಗ್ವಾದ ನಡೆಯಿತು.

ಎಂಇಎಸ್ ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ನನ್ನ ಮಗನಿಗೆ ಸೋಲಾಯಿತು: ಲಕ್ಷ್ಮಿ ಹೆಬ್ಬಾಳ್ಕರ್
ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಮತಗಳು ಬಿಜೆಪಿಗೆ ಹೋಗಿದ್ದರಿಂದಲೇ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ತಮ್ಮ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲು ಕಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಳಗಾವಿ ಲೋಕಸಭೆ ಕ್ಷೇತ್ರ: ಮರಾಠಿ ಪಕ್ಷ MES ಸ್ಪರ್ಧೆಯಿಂದ ಮತ ವಿಭಜನೆ; ಬಿಜೆಪಿಯ ಶೆಟ್ಟರ್ ಗೆಲುವಿಗೆ ಅಡ್ಡಗಾಲು?
2021 ರಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಎಂಇಎಸ್ ಅಭ್ಯರ್ಥಿ ಶುಭಂ ಶೆಲ್ಕೆ ಅವರು ಗಳಿಸಿದ ಸುಮಾರು 1.16 ಲಕ್ಷ ಮತಗಳು ಬಿಜೆಪಿಗೆ ನಷ್ಟವನ್ನುಂಟುಮಾಡಿದವು.

ಬೆಳಗಾವಿಯಲ್ಲಿ ಮಹಾಮೇಳಾವ್ ಆಯೋಜನೆ: ಅನುಮತಿ ನಿರಾಕರಣೆ ಹಿನ್ನೆಲೆ ಎಂಇಎಸ್ ಪ್ರತಿಭಟನೆ
ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ತಡೆಯೊಡ್ಡುವ ಉದ್ದೇಶದಿಂದ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ಸೋಮವಾರ ಪ್ರತಿಭಟನೆ ಆರಂಭಿಸಿದ್ದಾರೆ.

