message

ಉಪಚುನಾವಣೆ ಮೂರು ಪಕ್ಷಗಳ ದಿಗ್ಗಜರಿಗೆ ಸತ್ವ ಪರೀಕ್ಷೆ: ಫಲಿತಾಂಶದ ಸ್ಪಷ್ಟ ಸಂದೇಶವೇನು?
ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಮತದಾನ ಆರಂಭವಾಗಿದ್ದು, ಕಳೆದ 2 ವಾರಗಳಿಂದ 2 ಕ್ಷೇತ್ರಗಳಲ್ಲಿ ಪ್ರಮುಖ ರಾಜಕೀಯ ನಾಯಕರು ಪ್ರಚಾರದಲ್ಲಿ ಭಾಗವಹಿಸಿದ್ದರು.

'ರಾಖಿ’ ಕಳುಹಿಸಲಾಗಲಿಲ್ಲ ಎಂದ ಲತಾ ಮಂಗೇಷ್ಕರ್: ಪ್ರಧಾನಿ ಮೋದಿ ಭಾವೋದ್ವೇಗದ ಉತ್ತರ
‘ರಕ್ಷಾ ಬಂಧನ’ ಸಂದರ್ಭದಲ್ಲಿ ಗಾನ ಕೋಗಿಲೆ ಲತಾ ಮಂಗೇಶ್ಕರ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ವಿಡಿಯೋ ಸಂದೇಶ ಕಳುಹಿಸಿದ್ದಾರೆ. ಇದಕ್ಕೆ ಪ್ರಧಾನಿ ಕೂಡ ಭಾವೋದ್ವೇಗದ ಉತ್ತರ ನೀಡಿದ್ದಾರೆ.

ಪ್ರಭಾಕರ್ ಕೋರೆಗೆ ರಾಜ್ಯಸಭೆ ಟಿಕೆಟ್ ತಪ್ಪಲು ಕಾರಣವೇನು? ರಾಜ್ಯ ಬಿಜೆಪಿ ಘಟಕಕ್ಕೆ ಹೈಕಮಾಂಡ್ ಸಂದೇಶವೇನು?
ಕರ್ನಾಟಕದಿಂದ ರಾಜ್ಯಸಭೆಗೆ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಆಯ್ಕೆ ರಾಜ್ಯ ಬಿಜೆಪಿ ಘಟಕಕ್ಕೆ ಅಚ್ಚರಿ ಮೂಡಿಸಿದೆ. ಜೊತೆಗೆ ಪ್ರಬಲ ಸಂದೇಶ ಕೂಡ ರವಾನಿಸಿದೆ.

ಕೋವಿಡ್-19 ಲಾಕ್ ಡೌನ್ ವಿಸ್ತರಣೆ: ರಾಜ್ಯದ ಜನತೆಗೆ ಸಿಎಂ ಸಂದೇಶ
ಸ್ನೇಹಿತರೇ, ಕೋವಿಡ್-19 ವಿಪತ್ತಿನ ವಿರುದ್ಧ ಹೋರಾಡಲು ನಿಮ್ಮ ತಾಳ್ಮೆ ಹಾಗೂ ಸಹಕಾರ ನಿರ್ಣಾಯಕವಾದದ್ದು, ಒಗ್ಗಟ್ಟಿನ ಪ್ರಯತ್ನದಿಂದ ಈ ಸವಾಲನ್ನು ನಾವು ಜಯಿಸುತ್ತೇವೆ.

ಸವಾಲಿನ ಸಮಯವನ್ನು ಎಲ್ಲರೂ ಸೇರಿ ಮೆಟ್ಟಿನಿಲ್ಲಬೇಕು: ಸಚಿನ್
ಕೊರೋನಾ ವೈರಸ್‌ನಿಂದಾಗಿ ಲಾಕ್‌ಡೌನ್ ಘೋಷಿಲಾಗಿದ್ದು ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಭಾನುವಾರ ಈಸ್ಟರ್ ಸಂದರ್ಭದಲ್ಲಿ ಸಂದೇಶವನ್ನು ನೀಡಿದ್ದು, ನಾವೆಲ್ಲರೂ ಒಟ್ಟಾಗಿ ಈ ಸವಾಲಿನ ಕಷ್ಟದ ಸಮಯವನ್ನು ಎದುರಿಸಬೇಕಿದೆ ಎಂದು ಹೇಳಿದ್ದಾರೆ.

ಕೋವಿಡ್-19: ಜನರಲ್ಲಿ ಅರಿವು ಮೂಡಿಸಲು ಸಾಮಾಜಿಕ ಜಾಲತಾಣ, ಧ್ವನಿವರ್ಧಕ ಬಳಸುತ್ತಿರುವ ಮುಸ್ಲಿಂ ನಾಯಕರು!
ಕೊರೋನಾವೈರಸ್ ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸಿರುವ ಮುಸ್ಲಿಂ ಸಮುದಾಯದ ಮೌಲಿಗಳು, ನಾಯಕರು ಹಾಗೂ ಜನಪ್ರತಿನಿಧಿಗಳು ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರು ಸ್ವಯಂ ಪ್ರೇರಣೆಯಿಂದ ಮುಂದೆ ಬರುವಂತೆ ಮನವಿ ಮಾಡುತ್ತಿದ್ದಾರೆ.

ಮೋದಿ ಆಟೋಗ್ರಾಫ್ ಕೇಳಿದ ಅಮಿತ್ ಶಾ ಪತ್ನಿ, ಪ್ರಧಾನಿ ಬರೆದ ಸಂದೇಶ ಏನು ಗೊತ್ತಾ?
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬರಮಾಡಿಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದರೆ, ಅವರ ಆತ್ಮಿಯ ಸ್ನೇಹಿತ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪತ್ನಿ ಸೋನಾಲ್ ಬೆನ್ ಶಾ ಅವರು ಪ್ರಧಾನಿಯ ಆಟೋಗ್ರಾಫ್ ಪಡೆಯುವುದರಲ್ಲಿ ಬ್ಯುಸಿಯಾಗಿದ್ದರು.

ಸುಳ್ಳು ಸಮೀಕ್ಷೆಗಳನ್ನು ನಂಬಿ ನಿರಾಶರಾಗಬೇಡಿ; ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಕರೆ
ಪಕ್ಷದ ಕಾರ್ಯಕರ್ತರಲ್ಲಿ ನೈತಿಕ ಬಲ ತುಂಬಲು ಮುಂದಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ...

ಮನಸ್ಸು ಮಾಡಿದರೆ ಎಂತಹ ರೋಗವನ್ನು ಮೆಟ್ಟಿ ನಿಲ್ಲಬಹುದು: ವಿಶ್ವ ಕ್ಯಾನ್ಸರ್ ದಿನಕ್ಕೆ ಪರಿಕ್ಕರ್ ಸಂದೇಶ
ಕ್ಯಾನ್ಸ,ರ್ ನಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಆಸ್ಪತ್ರೆಯಿಂದಲೇ ವಿಶ್ವ ಕ್ಯಾನ್ಸರ್ ದಿನದ ಸಂದೇಶ ನೀಡಿದ್ದು,...

