Messi

ಅರ್ಜೆಂಟೀನಾ ಗೆಲುವಿನಿಂದ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೆ ಖುಷಿ: ಪ್ರಧಾನಿ ಮೋದಿ
ಮೂರನೇ ಬಾರಿ ಫಿಫಾ ವಿಶ್ವಕಪ್ ಗೆದ್ದ ಅರ್ಜೆಂಟೀನಾವನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ, ಭಾನುವಾರ ಫೈನಲ್ ಪಂದ್ಯ, ಅತ್ಯಂತ ರೋಮಾಂಚಕ ಫುಟ್ಬಾಲ್ ಪಂದ್ಯಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.

ಡ್ರಗ್ ಡೀಲರ್ ಮೆಸ್ಸಿ ಜೊತೆಗೆ ರಾಗಿಣಿ, ಸಂಜನಾ ನಂಟು?
ಡ್ರಗ್ಸ್ ಜಾಲ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ಸಂಕಷ್ಟ ಇಮ್ಮಡಿಯಾಗುವ ಸಾಧ್ಯತೆ ದಟ್ಟವಾಗಿದೆ.

ಫುಟ್ ಬಾಲ್ ಸ್ಟಾರ್ ಮೆಸ್ಸಿಗೆ ನಿಷೇಧ!
ಅರ್ಜೆಂಟೀನಾದ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ವಿರುದ್ಧ ಮೂರು ತಿಂಗಳ ಕಾಲ ನಿಷೇಧ ವಿಧಿಸಲಾಗಿದೆ.

ಮೆಸ್ಸಿ, ರೊನಾಲ್ಡೋ ದಶಕದ ಪಾರಮ್ಯ ಮುರಿದ ಲೂಕಾ ಮೋಡ್ರಿಕ್!
ಫುಟ್ಬಾಲ್ ಲೋಕದ ಪ್ರತಿಷ್ಟಿತ ಪ್ರಶಸ್ತಿ ಪ್ರದಾನವಾಗಿದ್ದು, ಫೀಫಾ ವರ್ಷದ ಆಟಗಾರ ಎಂಬ ಪ್ರಶಸ್ತಿಗೆ ಇದೇ ಮೊದಲ ಬಾರಿಗೆ ಕ್ರೊವೇಷಿಯಾ ಮಿಡ್‌ಫೀಲ್ಡರ್ ಲೂಕಾ ಮೋಡ್ರಿಕ್ ಆಯ್ಕೆಯಾಗಿದ್ದಾರೆ.

