ರಾಜ್ಯದಕ್ಷಿಣ ಭಾರತಕ್ಕೆ ಮತ್ತೊಂದು ಚಂಡಮಾರತದ ಭೀತಿ: ಡಿಸೆಂಬರ್ ನಲ್ಲಿ ಬೆಂಗಳೂರು ಚಳಿ ಮತ್ತಷ್ಟು ಹೆಚ್ಚಳ
ನಿವಾರ್ ಚಂಡಮಾರುತದ ಪರಿಣಾಮದಿಂದಾಗಿ ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ದಕ್ಷಿಣ ಭಾರತದ ಜಿಲ್ಲೆಗಳಲ್ಲಿ ಪ್ರಮುಖವಾಗಿ ಬೆಂಗಳೂರಿನಲ್ಲಿ ಮತ್ತೊಂದು ಚಂಡಮಾರುತದ ಭೀತಿ ಆರಂಭವಾಗಿದ್ದು, ಡಿಸೆಂಬರ್ ನಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.