ದೇಶPM ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; Meta India ಮುಖ್ಯಸ್ಥ ಸೇರಿ ಹಲವರ ವಿರುದ್ಧ ಕೇಸು ದಾಖಲು
ಜುಲೈ 29ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಾಮಾಜಿಕ ಜಾಲತಾಣ ವೀಕ್ಷಿಸುತ್ತಿದ್ದಾಗ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಎಂದು ತೋರುವ ಹಾಗೂ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟುಮಾಡುವ ರೀತಿಯ ರೀಲ್ಸ್ ಮತ್ತು ಪೋಸ್ಟ್ಗಳನ್ನು ಗಮನಿಸಿದ್ದಾಗಿ ತಿಳಿಸಿದ್ದಾರೆ.