ವಾಣಿಜ್ಯಮತ್ತೊಮ್ಮೆ ಸಾಮೂಹಿಕ ವಜಾಕ್ಕೆ Meta ಮುಂದು: 8,000 ಉದ್ಯೋಗಿಗಳ ಕೆಲಸಕ್ಕೆ ಕುತ್ತು!
ವಿಶ್ವದ ಅತಿದೊಡ್ಡ ತಂತ್ರಜ್ಞಾನ ಕಂಪನಿಗಳಲ್ಲಿ ವಜಾಗೊಳಿಸುವ ಬಗ್ಗೆ ಮತ್ತೊಮ್ಮೆ ಕಳವಳ ವ್ಯಕ್ತವಾಗಿದೆ. ಈ ಬಾರಿ, ಸಾಮಾಜಿಕ ಮಾಧ್ಯಮ ಕಂಪನಿ ಮೆಟಾದಲ್ಲಿ ಸಾವಿರಾರು ಉದ್ಯೋಗಿಗಳು ತಮ್ಮ ಉದ್ಯೋಗ ಕಳೆದುಕೊಳ್ಳುವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ.