Meta

ಪ್ರಧಾನಿ ಮೋದಿ ಫೇಸ್‌ಬುಕ್ ಪೋಸ್ಟ್ ಡಿಲೀಟ್: Metaಗೆ ಐಟಿ ಸಚಿವಾಲಯ ಸಮನ್ಸ್
ಕಾಕ್ರೋಚ್ ಜನತಾ ಪಕ್ಷ (CJP) ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಜುಲೈ 23ರಂದು ಪ್ರಕಟಿಸಲಾದ ಪ್ರಧಾನಿ ಮೋದಿ ಅವರ ಪೋಸ್ಟ್ ನ್ನು ತೆಗೆದುಹಾಕಿದ ಬಗ್ಗೆ ಮೆಟಾದಿಂದ ಸಚಿವಾಲಯ ಸ್ಪಷ್ಟನೆ ಕೇಳಿದೆ.

ತಾಂತ್ರಿಕ ದೋಷದಿಂದ ಹಾಗಾಯ್ತು..: ಪ್ರಧಾನಿ ಮೋದಿ ವಿಡಿಯೊ ನಿರ್ಬಂಧಕ್ಕೆ ಕ್ಷಮೆಯಾಚಿಸಿದ Meta
ವಿಡಿಯೊವನ್ನು ತಪ್ಪಾಗಿ ತೆಗೆದುಹಾಕಲಾಗಿತ್ತು. ಇದೀಗ ಅದನ್ನು ಮರುಸ್ಥಾಪಿಸಲಾಗಿದೆ ಎಂದು ಮೆಟಾ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

E20 ಡೀಪ್‌ಫೇಕ್: Meta, Google ವಿರುದ್ಧ ಮೊಕದ್ದಮೆ ಹೂಡಲು ಬಾಂಬೆ ಹೈಕೋರ್ಟ್ ಅನುಮತಿ!
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬಾಂಬೆ ಹೈಕೋರ್ಟ್ ತಮ್ಮ ವಿರುದ್ಧ ಹರಿದಾಡುತ್ತಿರುವ ಡೀಪ್‌ಫೇಕ್ ವಿಷಯದ ವಿರುದ್ಧ ಮೊಕದ್ದಮೆ ಹೂಡಲು ಸಿದ್ಧತೆ ನಡೆಸುತ್ತಿದ್ದಾರೆ. ಮೆಟಾ, ಎಕ್ಸ್ ಮತ್ತು ಗೂಗಲ್‌ನಂತಹ ಪ್ರಮುಖ ಕಂಪನಿಗಳ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಸಿಕ್ಕಿದೆ.

Instagramನಲ್ಲಿ CSEAM ಜಾಹೀರಾತು ವಿವಾದ: Meta ವಿರುದ್ಧ ಕೇಂದ್ರದ ಕಠಿಣ ಕ್ರಮ, 7 ದಿನಗಳೊಳಗೆ ಉತ್ತರಿಸುವಂತೆ ನೋಟಿಸ್ ಜಾರಿ..!
ಈ ಸಂಬಂಧ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) Metaಗೆ ನೋಟಿಸ್ ಜಾರಿ ಮಾಡಿ, ಏಳು ದಿನಗಳೊಳಗೆ ಸಮಗ್ರ ವಿವರಣೆ ನೀಡುವಂತೆ ಸೂಚಿಸಿದೆ.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯ 'ಪ್ರಚಾರ ಮಾಡುವ' Instagram ಜಾಹೀರಾತುಗಳ ಕುರಿತು ಮೆಟಾಗೆ ಕೇಂದ್ರ ಸಮನ್ಸ್!
ಇನ್‌ಸ್ಟಾಗ್ರಾಮ್‌ನಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿಷಯವನ್ನು ಉತ್ತೇಜಿಸುವ ಜಾಹೀರಾತುಗಳಿಗಾಗಿ ಮೆಟಾಗೆ ಸಮನ್ಸ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

CRED ನಲ್ಲಿ Meta ಬರೋಬ್ಬರಿ 8,550 ಕೋಟಿ ರೂ ಹೂಡಿಕೆ: ಭಾರತೀಯನ ಕೈಗೆ ವಾಟ್ಸಾಪ್ ಚುಕ್ಕಾಣಿ!
ಕುನಾಲ್ ಷಾ ಅವರು ವಾಟ್ಸಾಪ್ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುತ್ತಿರುವ ವಿಲ್ ಕ್ಯಾತ್ಕಾರ್ಟ್ ಅವರ ಉತ್ತರಾಧಿಕಾರಿಯಾಗಲಿದ್ದಾರೆ.
ಭಾರತದಲ್ಲಿ Instagram Plus ಬಿಡುಗಡೆ: ಏನಿದರ ವಿಶೇಷ? ಮಾಸಿಕ ಶುಲ್ಕವೆಷ್ಟು? ಪ್ರಯೋಜನಗಳೇನು? ಇಲ್ಲಿದೆ ಮಾಹಿತಿ!
ಇನ್‌ಸ್ಟಾಗ್ರಾಮ್ ತನ್ನ ಬಳಕೆದಾರರಿಗೆ ಹೆಚ್ಚುವರಿ ಸೌಲಭ್ಯಗಳು, ಆಳವಾದ ಮಾಹಿತಿಗಳು ಹಾಗೂ ಹೆಚ್ಚಿನ ವೈಯಕ್ತೀಕರಣ ಆಯ್ಕೆಗಳನ್ನು ಒದಗಿಸುವ ಉದ್ದೇಶದಿಂದ "ಇನ್‌ಸ್ಟಾಗ್ರಾಮ್ ಪ್ಲಸ್" ಎಂಬ ಹೊಸ ಚಂದಾದಾರಿಕೆ ಸೇವೆ ಪರಿಚಯಿಸಿದೆ.

IT ವಲಯದಲ್ಲಿ ಉದ್ಯೋಗ ಕಡಿತ: ಮೈಕ್ರೋಸಾಫ್ಟ್ ಬೈಔಟ್; 8 ಸಾವಿರ ನೌಕರರಿಗೆ Meta ಗೇಟ್ ಪಾಸ್!
ಕಂಪನಿಯು ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಹಾಗೂ ತನ್ನ ವ್ಯವಹಾರದ ಕೆಲವು ವಿಭಾಗಗಳಲ್ಲಿ ಹೊಸ ಹೂಡಿಕೆಗಳಿಗೆ ಅವಕಾಶ ಕಲ್ಪಿಸಲು ಈ ಕಡಿತಗಳನ್ನು ಮಾಡುತ್ತಿರುವುದಾಗಿ ಹೇಳಿದೆ.

ಖಾಸಗಿ ಮಾಹಿತಿಯ ಕಳ್ಳತನ: 'ಗೌಪ್ಯತೆ' ಹಕ್ಕು ಉಲ್ಲಂಘನೆ; ವಾಟ್ಸಾಪ್, ಮೆಟಾಗೆ ಸುಪ್ರೀಂ ಕೋರ್ಟ್ ತರಾಟೆ!
ವಾಟ್ಸಾಪ್‌ನ "take it or leave it” ಗೌಪ್ಯತಾ ನೀತಿಯ ಮೇಲೆ 213.14 ಕೋಟಿ ರೂ.ಗಳ ದಂಡ ವಿಧಿಸುವ ಭಾರತೀಯ ಸ್ಪರ್ಧಾತ್ಮಕ ಆಯೋಗದ (CCI) ಆದೇಶದ ವಿರುದ್ಧ ವಾಟ್ಸಾಪ್ ಮತ್ತು ಮೆಟಾ ಸಲ್ಲಿಸಿದ ಮೇಲ್ಮನವಿಗಳನ್ನು ಆಲಿಸಿದ ನ್ಯಾಯಪೀಠ

