meteorological department

ವಾಯುಭಾರ ಕುಸಿತ, ದಕ್ಷಿಣ ಕರ್ನಾಟಕದಲ್ಲಿ 2 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕರ್ನಾಟಕದಲ್ಲಿ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

134 ವರ್ಷಗಳ ನಂತರ ಬೆಂಗಳೂರಿನಲ್ಲಿ ದಾಖಲೆಯ ಕನಿಷ್ಠ ತಾಪಮಾನ
ರಾಜ್ಯದಲ್ಲಿ ಎರಡು ದಿನಗಳಿಂದ ಚಳಿಯ ಅಬ್ಬರ ಜೋರಾಗಿದ್ದು, ಬರೊಬ್ಬರಿ 134 ವರ್ಷಗಳ ಬಳಿಕ ಬೆಂಗಳೂರು ನಗರದ ತಾಪಮಾನ ಕನಿಷ್ಠ ಪ್ರಮಾಣಕ್ಕೆ ಇಳಿದಿತ್ತು ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.

ಇಂದು ಬೆಂಗಳೂರು ಸುತ್ತಮುತ್ತ ತುಂತುರು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ನಗರದ ಕೆಲ ಭಾಗಗಳಲ್ಲಿ ನಿನ್ನೆ ಸಾಯಂಕಾಲದಿಂದ ಮಳೆಯಾಗಿದೆ. ಭಾರತೀಯ ...

ಪ್ರವಾಹದ ಹೊರತಾಗಿಯೂ ಭಾರತದಲ್ಲಿ ಮಳೆ ಕೊರತೆ!
ಉತ್ತರ ಪ್ರದೇಶ, ಬಿಹಾರ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಮಳೆ ಅಬ್ಬರ ಮುಂದುವರೆದು ಪ್ರಹಾವ ಪರಿಸ್ಥಿತಿ ತಲೆದೋರಿರುವ ಹೊರತಾಗಿಯೂ ಭಾರತದಲ್ಲಿ ಮಳೆ ಕೊರತೆ ಉಂಟಾಗಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಹೇಳಿದೆ.

ಜುಲೈ 17 ನಂತರ ರಾಜ್ಯದಲ್ಲಿ ಉತ್ತಮ ಮಳೆ ಸಾಧ್ಯತೆ
ಜುಲೈ 17 ರ ನಂತರ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ...

ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಉತ್ತಮ ಮಳೆ: ಹವಾಮಾನ ಇಲಾಖೆ ವರದಿ!
ಭಾರತದಲ್ಲಿ ಈ ಬಾರಿ ವಾಡಿಕೆಗಿಂತ ಉತ್ತಮ ಮಳೆಯಾಗದಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ವರದಿ ನೀಡಿದೆ.

ಮುಂದಿನ ದಿನಗಳಲ್ಲಿ ತಾಪಮಾನ ಇಳಿಕೆ: ಭಾರತೀಯ ಹವಾಮಾನ ಇಲಾಖೆ
ನಾಳೆಯಿಂದ ವಾತಾವರಣದ ತಾಪಮಾನ 2ರಿಂದ 4 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆಯಾಗುವ...

ಅವಧಿಗಿಂತ ಮೊದಲೇ ಕಾಲಿಟ್ಟ ಬೇಸಿಗೆ ಝಳ, ಬಳ್ಳಾರಿಯಲ್ಲಿ 37 ಡಿಗ್ರಿ ಉಷ್ಣಾಂಶ ದಾಖಲು
ಈಗಿನ್ನೂ ಫೆಬ್ರವರಿ ಅದಾಗಲೇ ರಾಜ್ಯದಲ್ಲಿ ಬೇಸಿಗೆ ಅನುಭವ ಆರಂಭವಾಗಿದ್ದು, ರಾಜ್ಯದ ವಿವಿಧ ನಗರಗಳಲ್ಲಿ ತಾಪಮಾನ 30 ಡಿಗ್ರಿ ದಾಟಿದೆ.

ಬೆಂಗಳೂರಿನಲ್ಲೂ 3 ದಿನ ಸಾಧಾರಣ ಮಳೆ!
ಆಂಧ್ರ ಪ್ರದೇಶ ಹಾಗೂ ಒಡಿಶಾ ಕಡಲ ತೀರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜಧಾನಿ ಬೆಂಗಳೂರಿನ ಮೇಲೂ ಆಗಿದ್ದು, ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಜಡಿ ಮಳೆ ಆರಂಭವಾಗಿದೆ.

