ರಾಜ್ಯಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು: ಮೃತರ ಸಂಖ್ಯೆ 33ಕ್ಕೆ ಏರಿಕೆ
ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಉತ್ತಮ ಚಿಕಿತ್ಸೆ ಕೊಡಿಸಲು ನಿರ್ಧರಿಸಿದಾಗ ಸಿಬ್ಬಂದಿ ಆಕೆಯನ್ನು ಡಿಸ್ಚಾರ್ಜ್ ಮಾಡಲು ಬಿಡಲಿಲ್ಲ. ಮುಂಜಾನೆ 4 ಗಂಟೆಗೆ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಿದರು.