ಕ್ರೀಡೆಡಬ್ಲ್ಯೂಎಫ್ ಐ ಮುಖ್ಯಸ್ಥರ ವಿರುದ್ಧ ಮೀಟೂ ಆರೋಪ: ಸಿಂಗ್ ವಜಾ ಮಾಡುವವರೆಗೂ ಕದಲುವುದಿಲ್ಲ ಎಂದ ಕುಸ್ತಿಪಟುಗಳು!
ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿ ರಚಿಸುವಂತೆ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಭಾರತೀಯ ಒಲಂಪಿಕ್ ಅಸೋಸಿಯೇಷನ್ ಗೆ ಮನವಿ ಮಾಡಿದ್ದಾರೆ.