MeToo

ನನ್ನ ಕಾಲದಲ್ಲಿ ನನಗೂ ಅಂತಹ ಅನುಭವವಾಗಿದೆ: #MeToo ಬಗ್ಗೆ ಬಿ. ಜಯಶ್ರೀ ಹೇಳಿದ್ದಿಷ್ಟು
ಸಿನಿಮಾ ಸುದ್ದಿ

ನನ್ನ ಕಾಲದಲ್ಲಿ ನನಗೂ ಅಂತಹ ಅನುಭವವಾಗಿದೆ: #MeToo ಬಗ್ಗೆ ಬಿ. ಜಯಶ್ರೀ ಹೇಳಿದ್ದಿಷ್ಟು

ನನ್ನ ಕಾಲದಲ್ಲಿ ನಾನೂ ಸಹ "ಮೀಟೂ" ನಂತಹಾ ಅನುಭವಗಳನ್ನು ಕಂಡಿದ್ದ್ನೆ. ಅದನ್ನು ನಾನು ಹೇಳಿಕೊಂಡಿದ್ದೇನೆ. ನನ್ನ ಆತ್ಮಕಥೆ ‘ಕಣ್ಣಾಮುಚ್ಚೆ ಕಾಡೇಗೂಡೆ’ ಪುಸ್ತಕದಲ್ಲಿ ಸಹ ಅದು ದಾಖಲಾಗಿದೆ

#MeToo: ಸ್ಯಾಂಡಲ್ ವುಡ್ ನ ಕರಾಳ ಅನುಭವ ಬಿಚ್ಚಿಟ್ಟ ಸಂಗೀತಾ ಭಟ್ ಚಿತ್ರರಂಗಕ್ಕೆ ಗುಡ್ ಬೈ!
ಸಿನಿಮಾ ಸುದ್ದಿ

#MeToo: ಸ್ಯಾಂಡಲ್ ವುಡ್ ನ ಕರಾಳ ಅನುಭವ ಬಿಚ್ಚಿಟ್ಟ ಸಂಗೀತಾ ಭಟ್ ಚಿತ್ರರಂಗಕ್ಕೆ ಗುಡ್ ಬೈ!

ದೇಶಾದ್ಯಂತ ಬಿರುಗಾಳಿ ಎಬ್ಬಿಸಿರುವ "ಮೀಟೂ" ಅಭಿಯಾನ ಸ್ಯಾಂಡಲ್ ವುಡ್ ಗೆ ಸಹ ಹಬ್ಬಿದೆ. "ಪ್ರೀತಿ ಗೀತಿ ಇತ್ಯಾದಿ", "ಎರಡನೇ ಸಲ" ಸೇರಿ ಹಲವು ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದ....

#metoo: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಸ್ವಯಂ ಘೋಷಿತ ದೇವಮಾನವ ಶಿವಶಂಕರ ಬಾಬಾ ಬಂಧನ
ದೇಶ

#metoo: ಲೈಂಗಿಕ ಕಿರುಕುಳ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಸ್ವಯಂ ಘೋಷಿತ ದೇವಮಾನವ ಶಿವಶಂಕರ ಬಾಬಾ ಬಂಧನ

ಲೈಂಗಿಕ ಕಿರುಕುಳ ಹಾಗೂ ದುರ್ನಡತೆ ಆರೋಪಗಳ ಮೇಲೆ ಸ್ವಯಂ ಘೋಷಿತ ದೇವಮಾನವ ಹಾಗೂ ನಗರ ಹೊರವಲಯದ ವಸತಿ ಶಾಲೆಯ ಸಂಸ್ಥಾಪಕ ಶಿವಶಂಕರ ಬಾಬಾ ಎಂಬ ವ್ಯಕ್ತಿಯನ್ನು ಪೊಲೀಸರು ದೆಹಲಿ ಸಮೀಪ ಬುಧವಾರ ಬಂಧಿಸಿದ್ದಾರೆ.

ಮೀಟೂ: ಪ್ರತಿಭಟನೆಯ ಪರಿಣಾಮ ಸಾಹಿತ್ಯ ಪ್ರಶಸ್ತಿಯನ್ನು ವಾಪಸ್ ನೀಡಿದ ಗೀತರಚನೆಕಾರ ವೈರಮುತ್ತು 
ದೇಶ

ಮೀಟೂ: ಪ್ರತಿಭಟನೆಯ ಪರಿಣಾಮ ಸಾಹಿತ್ಯ ಪ್ರಶಸ್ತಿಯನ್ನು ವಾಪಸ್ ನೀಡಿದ ಗೀತರಚನೆಕಾರ ವೈರಮುತ್ತು 

ಖ್ಯಾತ ತಮಿಳು ಗೀತರಚನೆಕಾರ ವೈರಮುತ್ತು ಮೀಟೂ ಪ್ರತಿಭಟನೆಯ ಪರಿಣಾಮ ಸಾಹಿತ್ಯ ಪ್ರಶಸ್ತಿಯನ್ನು ಒಎನ್ ವಿ ಕುರುಪ್ ಸಾಹಿತ್ಯ ಬಹುಮಾನವನ್ನು ವಾಪಸ್ ನೀಡಿದ್ದಾರೆ. 

#MeToo: ಇತ್ಯರ್ಥಕ್ಕೆ ಮುಂದಾಗಲು ಎಂಜೆ ಅಕ್ಬರ್, ಪ್ರಿಯಾ ರಮಣಿ ನಿರಾಕರಣೆ 
ದೇಶ

#MeToo: ಇತ್ಯರ್ಥಕ್ಕೆ ಮುಂದಾಗಲು ಎಂಜೆ ಅಕ್ಬರ್, ಪ್ರಿಯಾ ರಮಣಿ ನಿರಾಕರಣೆ 

#MeToo ಅಭಿಯಾನದಲ್ಲಿ ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡದಿದ್ದ ಪತ್ರಕರ್ತೆ ಪ್ರಿಯಾ ರಮಣಿ, ಮಾಜಿ ಕೇಂದ್ರ ಸಚಿವ ಎಂಜೆ ಅಕ್ಬರ್ ಕ್ರಿಮಿನಲ್ ಮಾನಹಾನಿ ದೂರು ಪ್ರಕರಣದಿಂದ ಹಿಂದೆ ಸರಿಯಲು ನಿರಾಕರಿಸಿದ್ದಾರೆ. 

ಮೀಟೂ: ಮಾನಹಾನಿ ಪ್ರಕರಣದಲ್ಲಿ ಅಕ್ಬರ್, ಪ್ರಿಯಾ ರಮಣಿ ನಡುವೆ ರಾಜಿಗೆ ಅವಕಾಶ ಇದೆಯೇ?- ನ್ಯಾಯಾಲಯ
ದೇಶ

ಮೀಟೂ: ಮಾನಹಾನಿ ಪ್ರಕರಣದಲ್ಲಿ ಅಕ್ಬರ್, ಪ್ರಿಯಾ ರಮಣಿ ನಡುವೆ ರಾಜಿಗೆ ಅವಕಾಶ ಇದೆಯೇ?- ನ್ಯಾಯಾಲಯ

ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾಜಿ ಕೇಂದ್ರ ಸಚಿವ ಎಂಜೆ ಅಕ್ಬರ್ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅವರಿಬ್ಬರ ನಡುವೆ ರಾಜಿಗೆ ಅವಕಾಶ ಇದೆಯಾ  ಎಂದು ದೆಹಲಿಯ ನ್ಯಾಯಾಲಯವೊಂದು ಶನಿವಾರ ಕೇಳಿದೆ.

ನಿಲ್ಲದ ಮೀಟೂ ಘಾಟು: ಅವಕಾಶ ಬೇಕಿದ್ರೆ ನನ್ನ ಮುಂದೆ ಬಟ್ಟೆ ಬಿಚ್ಚಿ ನಿಲ್ಲು; ಕಹಿ ಘಟನೆ ಬಿಚ್ಚಿಟ್ಟ ಮಾಡೆಲ್! 
ಸಿನಿಮಾ

ನಿಲ್ಲದ ಮೀಟೂ ಘಾಟು: ಅವಕಾಶ ಬೇಕಿದ್ರೆ ನನ್ನ ಮುಂದೆ ಬಟ್ಟೆ ಬಿಚ್ಚಿ ನಿಲ್ಲು; ಕಹಿ ಘಟನೆ ಬಿಚ್ಚಿಟ್ಟ ಮಾಡೆಲ್! 

ಬಾಲಿವುಡ್ ನ ಖ್ಯಾತ ನಿರ್ಮಾಪಕ ಸಾಜಿದ್ ಖಾನ್ ವಿರುದ್ಧ ಮಾಡೆಲ್ ವೊಬ್ಬರು ಅವಕಾಶ ಬೇಕಿದ್ದರೆ ಬೆತ್ತಲಾಗು ಎಂದು ಕಿರುಕುಳ ನೀಡಿದ್ದರು ಎಂದು ಆರೋಪಿಸಿದ್ದಾರೆ.

ಅತ್ಯಾಚಾರ ಪ್ರಕರಣ: ನಿರ್ಮಾಪಕ ಹಾರ್ವೆ ವೈನ್ಸ್ಟೈನ್ ಗೆ 23 ವರ್ಷ ಜೈಲು
ವಿದೇಶ

ಅತ್ಯಾಚಾರ ಪ್ರಕರಣ: ನಿರ್ಮಾಪಕ ಹಾರ್ವೆ ವೈನ್ಸ್ಟೈನ್ ಗೆ 23 ವರ್ಷ ಜೈಲು

ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಪ್ರಸಿದ್ಧ ಹಾಲಿವುಡ್ ನಿರ್ಮಾಪಕ ಹಾರ್ವೆ ವೈನ್ಸ್ಟೈನ್ ಗೆ ನ್ಯೂಯಾರ್ಕ್ ಕೋರ್ಟ್  ಬುಧವಾರ 23 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 

ತನ್ನನ್ನು ಕಂಡು ಹಸ್ತಮೈಥುನ ಮಾಡಿಕೊಂಡ ವಿಕೃತ ವ್ಯಕ್ತಿ ವಿರುದ್ಧ ವೀಡಿಯೋ ಸಾಕ್ಷಿ ನೀಡಿದ ಯುವತಿ
ರಾಜ್ಯ

ತನ್ನನ್ನು ಕಂಡು ಹಸ್ತಮೈಥುನ ಮಾಡಿಕೊಂಡ ವಿಕೃತ ವ್ಯಕ್ತಿ ವಿರುದ್ಧ ವೀಡಿಯೋ ಸಾಕ್ಷಿ ನೀಡಿದ ಯುವತಿ

ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿನಿಯೊಬ್ಬಳ ಸಮಯೋಚಿತ ಆಲೋಚನೆಯು ಆಕೆಯನ್ನು ಕಾಡುತ್ತಿದ್ದ  ವಿಕೃತ ಮನಸ್ಥಿತಿಯ ವ್ಯಕ್ತಿಯನ್ನು ಬಂಧಿಸಲು ಪೊಲೀಸರಿಗೆ ಸಹಾಯ ಮಾಡಿತು.