ರಾಜ್ಯನೀನೊಬ್ಬ ಹಳ್ಳಿ ಗುಗ್ಗು- ಪತ್ನಿ ಕಿರುಕುಳ: ಮನೆಹಾಳಿಯಿಂದ ಸಾಯುತ್ತಿದ್ದೇನೆ; ಮೆಸೇಜ್ ಕಳುಹಿಸಿ 'ನಮ್ಮ ಮೆಟ್ರೋ' ಎಂಜಿನೀಯರ್ ಆತ್ಮಹತ್ಯೆ!
ಪತ್ನಿಯ ಕಿರುಕುಳಕ್ಕೆ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ ನಡೆದಿದೆ. 38 ವರ್ಷದ ಮಂಜುನಾಥ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.