metro extension

ಬೆಂಗಳೂರು-ತುಮಕೂರು RRTS ಯೋಜನೆ: ಮೆಟ್ರೋ ವಿಸ್ತರಣೆ ವಿಷಯ ಮತ್ತೆ ಮುನ್ನಲೆಗೆ; ಚರ್ಚೆ
ರಾಜ್ಯ

ಬೆಂಗಳೂರು-ತುಮಕೂರು RRTS ಯೋಜನೆ: ಮೆಟ್ರೋ ವಿಸ್ತರಣೆ ವಿಷಯ ಮತ್ತೆ ಮುನ್ನಲೆಗೆ; ಚರ್ಚೆ

RRTS ದೀರ್ಘ ಅಂತರ-ನಗರ ಪ್ರಯಾಣಕ್ಕೆ ಹೆಚ್ಚು ಸೂಕ್ತವಾಗಿದೆ ಎಂದು ಮೊಬಿಲಿಟಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ, ಮೆಟ್ರೋ ಕಾರಿಡಾರ್ ವಿಸ್ತರಿಸುವುದಕ್ಕಿಂತ ಇದು ಹೆಚ್ಚು ಪರಿಣಾಮಕಾರಿ ಪರಿಹಾರವಾಗಿದೆ ಎಂದು ಈ ಹಿಂದೆ ಹೇಳಲಾಗಿತ್ತು.

ದೊಡ್ಡಬಳ್ಳಾಪುರಕ್ಕೆ ಮೆಟ್ರೋ ವಿಸ್ತರಣೆ ಸಂಬಂಧ ಪರಿಶೀಲನೆ: ವಿಧಾನಸಭೆಯಲ್ಲಿ ಕೃಷ್ಣ ಬೈರೇಗೌಡ
ರಾಜ್ಯ

ದೊಡ್ಡಬಳ್ಳಾಪುರಕ್ಕೆ ಮೆಟ್ರೋ ವಿಸ್ತರಣೆ ಸಂಬಂಧ ಪರಿಶೀಲನೆ: ವಿಧಾನಸಭೆಯಲ್ಲಿ ಕೃಷ್ಣ ಬೈರೇಗೌಡ

2020 ರ ಸಮಗ್ರ ಚಲನಶೀಲತಾ ಯೋಜನೆಯಲ್ಲಿ ಯಲಹಂಕದಿಂದ ರಾಜನುಕುಂಟೆ ಮೂಲಕ ದೊಡ್ಡಬಳ್ಳಾಪುರಕ್ಕೆ 26 ಕಿ.ಮೀ ಮೆಟ್ರೋ ಸಂಪರ್ಕದೊಂದಿಗೆ ಮೆಟ್ರೋ ಸೇವೆಯನ್ನು ಪ್ರಾರಂಭಿಸುವ ಪ್ರಸ್ತಾಪವಿತ್ತು ಎಂದು ಅವರು ಹೇಳಿದರು.

ಬೆಂಗಳೂರು ಹೊರವಲಯದಲ್ಲಿ ಘನತ್ಯಾಜ್ಯ ವಿಲೇವಾರಿಗೆ ಶೀಘ್ರವೇ ಟೆಂಡರ್; ಹೊಸಕೋಟೆ, ಬಿಡದಿ, ನೆಲಮಂಗಲಕ್ಕೆ ಮೆಟ್ರೋ ವಿಸ್ತರಣೆ ಪ್ರಸ್ತಾಪ: DKS
ರಾಜ್ಯ

ಬೆಂಗಳೂರು ಹೊರವಲಯದಲ್ಲಿ ಘನತ್ಯಾಜ್ಯ ವಿಲೇವಾರಿಗೆ ಶೀಘ್ರವೇ ಟೆಂಡರ್; ಹೊಸಕೋಟೆ, ಬಿಡದಿ, ನೆಲಮಂಗಲಕ್ಕೆ ಮೆಟ್ರೋ ವಿಸ್ತರಣೆ ಪ್ರಸ್ತಾಪ: DKS

ಮಾರ್ಗ ವಿಸ್ತರಣೆ ವಿಚಾರವನ್ನು ನಾನು ಈಗಾಗಲೇ ಯೋಜನೆಯಲ್ಲಿ ಸೇರಿಸಿ ವಿಸ್ತೃತ ಸಮೀಕ್ಷೆ ಮಾಡಿಸುತ್ತಿದ್ದೇನೆ. ನಮ್ಮ ಸರ್ಕಾರ ಹಾಗೂ ಮೆಟ್ರೋ ಸಂಸ್ಥೆ ಅವರ ಮನವಿಯನ್ನು ಸಹಾನುಭೂತಿಯಿಂದ ಪರಿಗಣಿಸಿದೆ.

Namma Metro: ನಾಗಸಂದ್ರ-ಮಾದಾವರ ವಿಸ್ತೃತ ಮಾರ್ಗ ಉದ್ಘಾಟನೆಗೆ ಸಿದ್ಧ; ತುಮಕೂರು ಬೈಪಾಸ್ ರಸ್ತೆಯಲ್ಲಿ ಸುಗಮ ಸಂಚಾರ ನಿರೀಕ್ಷೆ!
ರಾಜ್ಯ

Namma Metro: ನಾಗಸಂದ್ರ-ಮಾದಾವರ ವಿಸ್ತೃತ ಮಾರ್ಗ ಉದ್ಘಾಟನೆಗೆ ಸಿದ್ಧ; ತುಮಕೂರು ಬೈಪಾಸ್ ರಸ್ತೆಯಲ್ಲಿ ಸುಗಮ ಸಂಚಾರ ನಿರೀಕ್ಷೆ!

ನಮ್ಮ ಮೆಟ್ರೋ ಹಸಿರು ಮಾರ್ಗದ ವಿಸ್ತರಿತ ಯೋಜನೆ ನಾಗಸಂದ್ರ-ಮಾದಾವರ ನಡುವೆ ಮೂರು ನಿಲ್ದಾಣವಿದೆ. ಮಂಜುನಾಥ ನಗರ, ಚಿಕ್ಕಬಿದರಕಲ್ಲು (ಜಿಂದಾಲ್ ನಗರ), ಮಾದವರ (ಬಿಐಇಸಿ) ಮೂರು ನಿಲ್ದಾಣಗಳು ಹೊಸದಾಗಿ ಹಸಿರು ಮಾರ್ಗಕ್ಕೆ ಸೇರಲಿವೆ.