metro fare hike,

'Mr CM, ನಾಟಕ ನಿಲ್ಲಿಸಿ': ಸಂಸದ ತೇಜಸ್ವೀ ಸೂರ್ಯ
ರಾಜ್ಯ

'Mr CM, ನಾಟಕ ನಿಲ್ಲಿಸಿ': ಸಂಸದ ತೇಜಸ್ವೀ ಸೂರ್ಯ

"ರಾಜ್ಯ ಸರ್ಕಾರದ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಮೆಟ್ರೋ ದರಗಳನ್ನು ಹೆಚ್ಚಿಸುವ ತುರ್ತು ಅಗತ್ಯವಿದೆ ಎಂದು ಕರ್ನಾಟಕ ಸರ್ಕಾರದ ಹಣಕಾಸು ಮತ್ತು ನಗರಾಭಿವೃದ್ಧಿ ಇಲಾಖೆಗಳ ಅಧಿಕಾರಿಗಳು ಎಫ್‌ಎಫ್‌ಸಿ (FFC) ಗಮನಕ್ಕೆ ತಂದಿದ್ದಾರೆ."

ಮೆಟ್ರೋ ದರ ಏರಿಕೆ ಬಗ್ಗೆ ನಮ್ಮ ಅಭಿಪ್ರಾಯ ಕೇಳಿಲ್ಲ; ಸಿಎಂ ಆಗಬೇಕು ಎಂಬ ಕನಸು ಜನರಿಗಿದೆ: ಡಿ.ಕೆ ಶಿವಕುಮಾರ್
ರಾಜ್ಯ

ಮೆಟ್ರೋ ದರ ಏರಿಕೆ ಬಗ್ಗೆ ನಮ್ಮ ಅಭಿಪ್ರಾಯ ಕೇಳಿಲ್ಲ; ಸಿಎಂ ಆಗಬೇಕು ಎಂಬ ಕನಸು ಜನರಿಗಿದೆ: ಡಿ.ಕೆ ಶಿವಕುಮಾರ್

ನಾನು ಸಿಎಂ ಆಗಬೇಕೆಂಬ ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೂ (ಮಾಧ್ಯಮ) ಇದೆ. ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು" ಎಂದು ತಿಳಿಸಿದರು.

ನಮ್ಮ ಮೆಟ್ರೋ ದುಬಾರಿ: ಟೀಕೆಗಳಿಗೆ ಬಗ್ಗದ BMRCL; ದರ ಏರಿಕೆ ಕುರಿತು ಕೊಟ್ಟ ಸ್ಪಷ್ಟನೆ ಏನು..?
ರಾಜ್ಯ

ನಮ್ಮ ಮೆಟ್ರೋ ದುಬಾರಿ: ಟೀಕೆಗಳಿಗೆ ಬಗ್ಗದ BMRCL; ದರ ಏರಿಕೆ ಕುರಿತು ಕೊಟ್ಟ ಸ್ಪಷ್ಟನೆ ಏನು..?

FFC ವರದಿಯಲ್ಲಿ ಉಲ್ಲೇಖಿಸಲಾದ ಶೇ.105.15 ದರ ಏರಿಕೆ ಎಂಬುದು ನಿಜವಾದ ದರ ಹೆಚ್ಚಳವನ್ನು ಸೂಚಿಸುವುದಿಲ್ಲ. ಬದಲಿಗೆ, ಇದು 2017 ರಿಂದ ಕಾರ್ಯಾಚರಣಾ ವೆಚ್ಚದಲ್ಲಿನ ಒಟ್ಟು ಬದಲಾವಣೆಗಳನ್ನು ಟ್ರ್ಯಾಕ್ ಮಾಡುವ ಸಂಯೋಜಿತ ವೆಚ್ಚ ಸೂಚ್ಯಂಕದ ಚಲನೆಯನ್ನು ಪ್ರತಿನಿಧಿಸುತ್ತದೆ.

ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ: FFC ವರದಿ ಬಿಡುಗಡೆ ಮಾಡದ BMRCL; ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ ಕಿಡಿ
ರಾಜ್ಯ

ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ: FFC ವರದಿ ಬಿಡುಗಡೆ ಮಾಡದ BMRCL; ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ ಕಿಡಿ

ಸುಮಾರು 4 ತಿಂಗಳ ಹಿಂದೆ (ಫೆಬ್ರವರಿಯಲ್ಲಿ), ಬಿಎಂಆರ್‌ಸಿಎಲ್ ಮೆಟ್ರೋ ದರವನ್ನು ಸುಮಾರು ಶೇ.130ರಷ್ಟು ಹೆಚ್ಚಿಸಿತ್ತು.

ಮೆಟ್ರೋ ಪ್ರಯಾಣ ದರ ಏರಿಕೆ: ಕೇಂದ್ರದ ಪಾತ್ರವಿಲ್ಲ ಎಂದ ಅಶ್ವಿನಿ ವೈಷ್ಣವ್; ಕಾನೂನನ್ನು ಓದಿಲ್ಲ ಎಂದ ರಾಮಲಿಂಗಾರೆಡ್ಡಿ
ರಾಜ್ಯ

ಮೆಟ್ರೋ ಪ್ರಯಾಣ ದರ ಏರಿಕೆ: ಕೇಂದ್ರದ ಪಾತ್ರವಿಲ್ಲ ಎಂದ ಅಶ್ವಿನಿ ವೈಷ್ಣವ್; ಕಾನೂನನ್ನು ಓದಿಲ್ಲ ಎಂದ ರಾಮಲಿಂಗಾರೆಡ್ಡಿ

ಬೆಂಗಳೂರಿನ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಟೀಕಿಸಿದರು.

ಮೆಟ್ರೋ ಪ್ರಯಾಣ​ ದರ ಏರಿಕೆ ವಿರುದ್ಧ ಪ್ರತಿಭಟನೆ: ಎಬಿವಿಪಿ ಕಾರ್ಯಕರ್ತರ ವಿರುದ್ಧ FIR
ರಾಜ್ಯ

ಮೆಟ್ರೋ ಪ್ರಯಾಣ​ ದರ ಏರಿಕೆ ವಿರುದ್ಧ ಪ್ರತಿಭಟನೆ: ಎಬಿವಿಪಿ ಕಾರ್ಯಕರ್ತರ ವಿರುದ್ಧ FIR

ಅನುಮತಿ ಪಡೆಯದೆ ನಾಡಪ್ರಭು ಕೆಂಪೇಗೌಡ(ಮೆಜೆಸ್ಟಿಕ್) ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಯ 16 ABVP ಕಾರ್ಯಕರ್ತರ ವಿರುದ್ಧ ಕಾಟನ್​ಪೇಟೆ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನಮ್ಮ ಮೆಟ್ರೋ ದರ: ಸರಾಸರಿ ಶೇ.46, ಗರಿಷ್ಠ ಶೇ.71 ರಷ್ಟು ಏರಿಕೆ; ಪ್ರತಿದಿನ 1 ಕೋಟಿ ರೂ ಹೆಚ್ಚು ಆದಾಯದ ಗುರಿ!
ರಾಜ್ಯ

ನಮ್ಮ ಮೆಟ್ರೋ ದರ: ಸರಾಸರಿ ಶೇ.46, ಗರಿಷ್ಠ ಶೇ.71 ರಷ್ಟು ಏರಿಕೆ; ಪ್ರತಿದಿನ 1 ಕೋಟಿ ರೂ ಹೆಚ್ಚು ಆದಾಯದ ಗುರಿ!

ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ಸಾರ್ವಜನಿಕರಿಗೆ ತಿಳಿಸಬೇಕು, ತಪ್ಪು ಕಲ್ಪನೆಗಳನ್ನು ನಿವಾರಿಸಬೇಕು ಎಂದು ಮೆಟ್ರೋ ಅಧಿಕಾರಿಗಳಿಗೆ ಶ್ರೀನಿವಾಸ ಕಟಿಕಿತಾಳ ಸೂಚಿಸಿದ್ದಾರೆ ಎನ್ನಲಾಗಿದೆ.

ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ: ಬಿಎಂಆರ್​ಸಿಎಲ್ ಎಂಡಿ
ರಾಜ್ಯ

ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ: ಬಿಎಂಆರ್​ಸಿಎಲ್ ಎಂಡಿ

ನಮ್ಮ ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲಾಗುವುದು. ಮೆಟ್ರೋ ದರ ಶೇ. 90 ರಿಂದ ಶೇ 100 ರ ವರೆಗೆ ಹೆಚ್ಚಳವಾಗಿರುವ ನಿಲ್ದಾಣಗಳ ಮಧ್ಯೆ ಇಳಿಕೆ ಮಾಡಲಾಗುವುದು.

ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ
ರಾಜ್ಯ

ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ; ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ರೋಸ್ ಕೊಟ್ಟು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.