metro fare hike,

"ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆ ಆರಂಭಿಸಿದ್ದೇ ನೀವು, ದರ ಕಡಿಮೆ ಮಾಡಲು ನಿಮ್ಮನ್ನು ತಡೆಯುತ್ತಿರುವುದು ಏನು?": CM ಗೆ Tejasvi Surya
ಸಾಮಾಜಿಕ ಜಾಲತಾಣದಲ್ಲಿ ಸಿಎಂ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ ಎಂದು ಆರೋಪಿಸಿದ್ದಾರೆ.

News headlines 11-02-2025 | ಮರಳು ದಂಧೆ: ಅಧಿಕಾರಿಗೆ ಭದ್ರಾವತಿ ಶಾಸಕನ ಪುತ್ರನಿಂದ ನಿಂದನೆ, ಬೆದರಿಕೆ; ಮೆಟ್ರೋ ದರ ಇಳಿಕೆಗೆ ಸಂಸದ Tejasvi Surya ಒತ್ತಾಯ; Invest Karnataka ಉದ್ಘಾಟನೆ 10 ಲಕ್ಷ ಕೋಟಿ ರೂ ಹೂಡಿಕೆ ನಿರೀಕ್ಷೆ

ಮೆಟ್ರೋ ಪ್ರಯಾಣ ದರ ಹೆಚ್ಚಳ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ.

ಮೆಟ್ರೋ ಪ್ರಯಾಣ ದರ ಇಳಿಸುವಂತೆ BMRCL ಗೆ ಬಿಜೆಪಿ ನಿಯೋಗ ಮನವಿ
ಎಚ್ಚೆತ್ತುಕೊಂಡ ಬಿಜೆಪಿ ನಾಯಕರು ಸೋಮವಾರ ನಮ್ಮ ಮೆಟ್ರೋ ಪ್ರಧಾನ ಕಚೇರಿಗೆ ಭೇಟಿ ನೀಡಿ, ದರ ಇಳಿಸುವಂತೆ ಮನವಿಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಸಂಸದರಿಗೆ ಧಮ್ ಇದ್ರೆ ಮೆಟ್ರೋ ದರ ಕಡಿಮೆ ಮಾಡಿಸಲಿ: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ನಿನ್ನೆಯಿಂದ ನಮ್ಮ ಮೆಟ್ರೋ ದರ ಏಕಾಏಕಿ ಶೇ. 50ರಷ್ಟು ಹೆಚ್ಚು ಮಾಡಿದ್ದು, ಇದಕ್ಕೆ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

'ಆಟೋ, AC ಬಸ್, ಟ್ಯಾಕ್ಸಿ, ಕ್ಯಾಬ್ ಗಳಿಗೆ ಹೋಲಿಸಿದರೆ Namma Metro ಟಿಕೆಟ್ ದರ ಕಡಿಮೆಯೇ ಇದೆ': BMRCL
ಮೆಟ್ರೋ ರೈಲು ಪ್ರಯಾಣದರ ಶೇ.46 ರಷ್ಟು ಏರಿಕೆಯಾಗಿದ್ದು, ಪ್ರಯಾಣ ದರ ಕನಿಷ್ಠ 10 ರೂ.ನಿಂದ 90 ರೂ.ವರೆಗೆ ಏರಿಕೆ ಮಾಡಲಾಗಿದೆ. ಮೆಟ್ರೋ ಪ್ರಯಾಣದ ಗರಿಷ್ಠ ದರ 60ರೂ ನಿಂದ 90ರೂಗೆ ಏರಿಕೆಯಾಗಿದೆ.

Namma Metro fare hike: 'ದುಪ್ಪಟ್ಟಲ್ಲ.. ಅದಕ್ಕಿಂತಲೂ ಹೆಚ್ಚು ದರ ಏರಿಕೆ.. ನಾಳೆಯಿಂದ ಬರಲ್ಲ...'; ಮೆಟ್ರೋ ಪ್ರಯಾಣಿಕರ ಆಕ್ರೋಶ!
ರಾಜ್ಯದಲ್ಲಿ ಬಸ್ ಪ್ರಯಾಣ ದರ ಬೆಲೆ ಏರಿಕೆ ಬೆನ್ನಲ್ಲೇ ಮೆಟ್ರೋ ರೈಲು ಪ್ರಯಾಣದರ ಶೇ.46 ರಷ್ಟು ಏರಿಕೆಯಾಗಿರುವುದಕ್ಕೆ ಪ್ರಯಾಣಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

News headlines 09-02-2025 | ಇದೇನು ಮೆಟ್ರೋ ಪ್ರಯಾಣ ದರ ಏರಿಕೆಯೋ, ಲೂಟಿಯೋ?: ಸಾರ್ವಜನಿಕರ ಆಕ್ರೋಶ; ತೊಗರಿಗೆ 450 ರೂ ಹೆಚ್ಚುವರಿ ಬೆಂಬಲ ಬೆಲೆ-ಸಚಿವ ಶಿವಾನಂದ ಪಾಟೀಲ್; Aero India, ಯಲಹಂಕ ಸಜ್ಜು

ಮೆಟ್ರೋ ಪ್ರಯಾಣ ದರ ಹೆಚ್ಚಳ ವಿಚಾರದಲ್ಲಿ ಸರಕಾರದ ಹಸ್ತಕ್ಷೇಪ ಇಲ್ಲ: ಡಿ.ಕೆ ಶಿವಕುಮಾರ್
ಮೆಟ್ರೋ ಪ್ರಯಾಣ ದರ ಏರಿಕೆ ಬಗ್ಗೆ ಸಮಿತಿ ವರದಿ ಸಲ್ಲಿಕೆ ಮಾಡಿದೆ. ಈಗಾಗಲೇ ನಿಗಮವು ಒಂದು ತೀರ್ಮಾನ ತೆಗೆದುಕೊಂಡಿದೆ. ನಾನು ಆ ವರದಿಯಲ್ಲಿ ಏನಿದೆ ಎಂದು ಮೂಗು ತೂರಿಸಲು ಹೋಗುವುದಿಲ್ಲ ಎಂದು ಹೇಳಿದರು.

