ತ್ವರಿತಗತಿ ಕಾಮಗಾರಿಯಿಂದ ದುರಂತ ಸಂಭವಿಸಿಲ್ಲ ಎಂದು ಮೆಟ್ರೊ ರೈಲು ಕಾರ್ಪೊರೇಷನ್ ಲಿಮಿಟೆಡ್ನ (ಬಿಎಂಆರ್ಸಿಎಲ್) ಹಿರಿಯ ಅಧಿಕಾರಿಯೊಬ್ಬರು ಬುಧವಾರ ಹೇಳಿದ್ದಾರೆ.