metro officials

2 ವರ್ಷಗಳಲ್ಲಿ ಪಿಲ್ಲರ್ ನಿರ್ಮಿಸಲು ಸಾಧ್ಯವಾಗಿಲ್ಲ, ಎರಡು ತಿಂಗಳಲ್ಲಿ ಮ್ಯಾಜಿಕ್ ಮಾಡ್ತೀರಾ?: ನಮ್ಮ Metro ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ತರಾಟೆ
ಎಲ್ಲೋ ನಿರ್ಮಾಣ ಕಾರ್ಯ ನಡೆಯುತ್ತಿದ್ದರೆ ಇನ್ನೆಲ್ಲೋ ಏಕೆ ರಸ್ತೆ ಬಂದ್ ಮಾಡ್ತೀರಿ. ಜನರಿಗೆ ತೊಂದರೆ ಕೊಡ್ತೀರಿ?

'ತುಂಟ ಕೋತಿಗಳಿವೆ': ಎಸ್ವಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿದ ಮಂಗಗಳ ಕಾಟ; ಸಾರ್ವಜನಿಕರಿಗೆ ಎಚ್ಚರಿಕೆಯ ಫಲಕ!
ನಗರದ ಸ್ವಾಮಿ ವಿವೇಕಾನಂದ ರಸ್ತೆ (ಎಸ್ವಿ ರಸ್ತೆ) ಮೆಟ್ರೋ ನಿಲ್ದಾಣಕ್ಕೆ ಆಗಮಿಸುವ ಅಥವಾ ಮೆಟ್ರೋದಿಂದ ಹೊರ ಹೋಗುವ ಪ್ರಯಾಣಿಕರಿಗೆ ಹೊಸ ಸಮಸ್ಯೆಯೊಂದು ಕಾಡಲು ಆರಂಭವಾಗಿದೆ.

