metro pillar collapse Case

ಮೆಟ್ರೋ ಪಿಲ್ಲರ್ ಕುಸಿತ ದುರಂತ ಬಳಿಕ ಎಚ್ಚೆತ್ತ ಬಿಎಂಆರ್'ಸಿಎಲ್: ನಿರ್ಮಾಣ ಸ್ಥಳಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಲು ಸಿದ್ಧತೆ!
ಎಚ್‌ಬಿಆರ್ ಲೇಔಟ್‌ನಲ್ಲಿ ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಪಿಲ್ಲರ್ ಕುಸಿದುಬಿದ್ದು ತಾಯಿ ಮತ್ತು ಮಗು ದುರ್ಮರಣವನ್ನಪ್ಪಿದ ಘಟನೆ ಬಳಿಕ ಎಚ್ಚೆತ್ತುಕೊಂಡಿರುವ ಬಿಎಂಆರ್'ಸಿಎಲ್ ಅಧಿಕಾರಿಗಳು ಇದೀಗ ನಿರ್ಮಾಣ ಸ್ಥಳಗಳಿಗೆ ಮಾರ್ಗಸೂಚಿ ಹೊರಡಿಸಲು ಸಿದ್ಧತೆಗಳನ್ನು ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವು: BMRCL ಮುಖ್ಯ ಇಂಜಿನಿಯರ್ ಅಮಾನತಿಗೆ ಸಿಎಂ ಬೊಮ್ಮಾಯಿ ಆದೇಶ!
ನಮ್ಮ ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ತಾಯಿ-ಮಗು ಸಾವನ್ನಪ್ಪಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಿಎಂಆರ್ಸಿಎಲ್ನ ಮುಖ್ಯ ಇಂಜಿನಿಯರ್ನ್ನು ಅಮಾನತು ಮಾಡುವಂತೆ ಆದೇಶ ಹೊರಡಿಸಿದ್ದಾರೆ.

