Metro Pillar Tragedy

ಮೆಟ್ರೋ ಪಿಲ್ಲರ್ ದುರಂತ: 10 ಕೋಟಿ ರೂ. ಪರಿಹಾರ ಕೋರಿ ಮನವಿ; ಸರ್ಕಾರ, ಬಿಎಂಆರ್‌ಸಿಎಲ್‌ಗೆ ಹೈಕೋರ್ಟ್ ನೋಟಿಸ್
ಈ ವರ್ಷದ ಆರಂಭದಲ್ಲಿ ನಮ್ಮ ಮೆಟ್ರೋ ಪಿಲ್ಲರ್ ಕುಸಿದು ಪತ್ನಿ ಮತ್ತು ಅಪ್ರಾಪ್ತ ಮಗುವನ್ನು ಕಳೆದುಕೊಂಡ ವ್ಯಕ್ತಿಯೊಬ್ಬರು ಪರಿಹಾರ ಕೋರಿ ಅರ್ಜಿ ಸಲ್ಲಿಸಿದ್ದು, ಈ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಸರ್ಕಾರ, ಬಿಎಂಆರ್‌ಸಿಎಲ್ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು ಮೆಟ್ರೋ ಪಿಲ್ಲರ್ ದುರಂತ: ಪೊಲೀಸರಿಂದ ಇಂಜಿನಿಯರ್ ಗಳು ಸೇರಿ 11 ಮಂದಿ ವಿರುದ್ಧ 1,100 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ
ತಾಯಿ-ಮಗು ಸಾವಿಗೆ ಕಾರಣವಾಗಿದ್ದ ಬೆಂಗಳೂರು ಮೆಟ್ರೋ ಪಿಲ್ಲರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಎಂಆರ್ ಸಿಎಲ್ ಇಂಜಿನಿಯರ್ ಗಳು ಸೇರಿದಂತೆ 11 ಮಂದಿ ವಿರುದ್ಧ 1,100 ಪುಟುಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ನಮ್ಮ ಮೆಟ್ರೋ ಪಿಲ್ಲರ್ ಕುಸಿತಕ್ಕೆ ಕಾರಣ ಕೊಟ್ಟ ತಜ್ಞರು: ಐಐಎಸ್‌ಸಿ ನೀಡಿದ ವರದಿಯಲ್ಲೇನಿದೆ?
ಇತ್ತೀಚೆಗೆ ಬೆಂಗಳೂರಿನ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ಪಿಲ್ಲರ್ ಕುಸಿದು ತಾಯಿ-ಮಗ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ IISc ನ ಸಿವಿಲ್ ಎಂಜಿನಿಯರಿಂಗ್ ವಿಭಾಗವು 27 ಪುಟಗಳ ವರದಿಯನ್ನು ಸಲ್ಲಿಸಿದ್ದು, ಪಿಲ್ಲರ್ ನಡುವಿನ ಅಂತರವೇ ಅವಘಡಕ್ಕೆ ಕಾರಣವಾಯಿತು ಎಂದು ಹೇಳಿದೆ.

ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ; ಘಟನೆಗೆ ಸ್ಪಷ್ಟ ಕಾರಣ ತಿಳಿಸದೆ ಮೌನ ವಹಿಸಿದ ಬಿಎಂಆರ್‌ಸಿಎಲ್
ಬೆಂಗಳೂರಿನ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ಪಿಲ್ಲರ್ ಕುಸಿದು ತಾಯಿ-ಮಗ ಸಾವಿಗೀಡಾದ ಪ್ರಕರಣಕ್ಕೆ ಸಂಬಂದಿಸಿದಂತೆ ನಿಖರ ಕಾರಣ ಏನೆಂಬುದರ ಬಗ್ಗೆ ಬಿಎಂಆರ್‌ಸಿಎಲ್ ಮೌನವಾಗಿರುವುದರ ಬಗ್ಗೆ ಅನುಮಾನಗಳು ಮತ್ತು ಪ್ರಶ್ನೆಗಳು ಹುಟ್ಟಿಕೊಂಡಿವೆ.

ಬೆಂಗಳೂರು ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಕರ್ನಾಟಕ ಹೈಕೋರ್ಟ್!
ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

