ರಾಜ್ಯಬೆಂಗಳೂರು: ಮೆಟ್ರೋ ಪಿಲ್ಲರ್ ದುರಂತಕ್ಕೆ ನಾಗಾರ್ಜುನ ಕನ್ಸ್ಟ್ರಕ್ಷನ್ ಕಂಪನಿ ನೌಕರರು ಹೊಣೆ
ಜನವರಿ 10ರಂದು ಎಚ್.ಆರ್.ಬಿ.ಆರ್. ಲೇಔಟಿನ ರಿಂಗ್ ರಸ್ತೆಯಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ಮಹಿಳೆ ಮತ್ತು ಆಕೆಯ ಗಂಡು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಮೆಟ್ರೊ ಯೋಜನೆಯ ಕಾಮಗಾರಿ ನಿರ್ವಹಿಸುತ್ತಿರುವ ನಾಗಾರ್ಜುನ ಕನ್ಸ್ಟ್ರಕ್ಷನ್ ಕಂಪನಿ (ಎನ್ಸಿಸಿ) ನೌಕರರು ಕಾರಣ ಎಂದು ಹೇಳಲಾಗಿದೆ.