Metro ride

ಚೆನ್ನೈ ಮೆಟ್ರೋ ರೈಲಿನಲ್ಲಿ ಸಿಎಂ ವಿಜಯ್ ಪ್ರಯಾಣ: ಜನರೊಂದಿಗೆ ಸಂವಾದ; ಸರಳತೆಗೆ ಫ್ಯಾನ್ಸ್ ಫಿದಾ! Video
ಒಮಂಡುರಾರ್ ನಿಲ್ದಾಣದಲ್ಲಿ ಸ್ವತ: ಟಿಕೆಟ್ ಖರೀದಿಸಿ ಮೆಟ್ರೋ ಹತ್ತಿದ ಮುಖ್ಯಮಂತ್ರಿ, ಮುಖ್ಯ ಕಚೇರಿ ನಂದನಂ ಕಡೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದು, ಜನರೊಂದಿಗೆ ಮಾತುಕತೆ ನಡೆಸಿದ್ದಾರೆ.

ಜೀರೋ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಭಾನುವಾರ ಸಾರ್ವಜನಿಕ ಸಾರಿಗೆಗೆ ಆದ್ಯತೆ: ಸಿಎಂ ಡಿ.ಕೆ ಶಿವಕುಮಾರ್ ಮೆಟ್ರೋ ಪ್ರಯಾಣ; Video
ಮೊದಲು ಸಾರ್ವಜನಿಕರಿಗೆ ತೊಂದರೆ ಆಗಬಹುದಾಗ ಜೀರೋ ಟ್ರಾಫಿಕ್ ಕಾರು ಪ್ರಯಾಣ ತಪ್ಪಿಸಲು ವಿಧಾನಸೌಧದ ಮೆಟ್ರೋ ಸ್ಟೇಷನ್‌ನಿಂದ ಕನಕಪುರ ರಸ್ತೆವರೆಗೂ ಮೆಟ್ರೋದಲ್ಲಿ ಪ್ರಯಾಣಿಸಿ ಸಾರ್ವಜನಿಕರೊಂದಿಗೆ ಬೆರೆತು ಮಾತುಕತೆ ನಡೆಸಿದರು.

BY Vijayendra: ಪ್ರಧಾನಿ ಮೋದಿ ಮಿತವ್ಯಯದ ಕರೆ; ಕಾರು ಬಿಟ್ಟು ಮೆಟ್ರೋದಲ್ಲಿ ವಿಜಯೇಂದ್ರ ಪ್ರಯಾಣ
ಇದೀಗ ಪ್ರಧಾನಿಯ ಈ ಕರೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡ ತಮ್ಮ ನಡೆಗೆ ಬದಲಾವಣೆ ತರುವ ಪ್ರಯತ್ನ ಮಾಡಿದ್ದಾರೆ.

