ರಾಜ್ಯಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು; ಇಂದಿರಾನಗರ - ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತ!
ನಮ್ಮ ಮೆಟ್ರೋದ ಕಾರ್ಯಾಚರಣೆ ನಿಯಂತ್ರಣ ಕೇಂದ್ರ(OCC)ದಿಂದ ಪಡೆದ ಮಾಹಿತಿಯ ಪ್ರಕಾರ, ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.