ದೇಶದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ ಸುಪ್ರೀಂ ಕೋರ್ಟ್ ವಿಶೇಷ ಪೀಠದಿಂದ ವಿಚಾರಣೆ!
ದೆಹಲಿ ಮೆಟ್ರೋ ನಿಲ್ದಾಣಗಳ ಬಂದ್ ಮಾಡಿದ್ದು ಪ್ರತಿಭಟನೆಯ ಸಮಯದಲ್ಲಿ ವಿರೋಧ ಪಕ್ಷದ ನಾಯಕರ ಬಂಧನದವರೆಗೆ ಎರಡು ಪ್ರಕರಣಗಳು ಸುಪ್ರೀಂ ಕೋರ್ಟ್ ತಲುಪಿವೆ. ನ್ಯಾಯಾಲಯದ ಆದೇಶಗಳನ್ನು ಲೆಕ್ಕಿಸದೆ ಅಧಿಕಾರಿಗಳು ಮೆಟ್ರೋ ನಿಲ್ದಾಣಗಳನ್ನು ಮುಚ್ಚಿದ್ದಾರೆ...